ಕೆಲವೋಮ್ಮೆ ಮಹತ್ಕಾರ್ಯಗಳು ಸಣ್ಣ ಅಲೋಚನೆಯಿಂದ ಲಭಿಸುತ್ತವೆ. ಅಂದೊಮ್ಮೆ ಅನಿಸುತ್ತದೆ ಈ ಮಾಹಾ ಗ್ರಂಥಗಳು ಎಲ್ಲಿಂದ ಎಲ್ಲಿಯೋ ಸಂಧಿಸುತ್ತವೆ ಎಂದು.
ಕಾಡಿನಲ್ಲಿಯ ಋಷಿ ಎಲ್ಲಿ? ಸಿಂಹಾಸನ ರಾಜನೆಲ್ಲಿ ? ಎಲ್ಲಿಯ ರಘುವಂಶ… ಎಲ್ಲಿಯ ರತ್ನಾಕರ..?! ಮತ್ತೆಲಿಯೋ ಆ ದಶಕಂಠ ?!

ಹೌದು ನಿಮ್ಮ ಊಹೆ ನಿಜ! ಇದು ರಾಮಾಯಣ ಜಾಡು. ಈ ಮಹಾಗ್ರಂಥದ ಬುನಾದಿ ಹುಡುಕಲು ಅಸಾದ್ಯ. ಆದರೆ ಸಾದ್ಯವೆನಿಸಿದ್ದು ಈ ಮಹಾ ಋಷಿ ವಾ ಲ್ಮೀ ಕೀ – ಪದದಲ್ಲೇ ಗ್ರಂಥವನಿಟ್ಟ ಮಹರ್ಷಿ !
ಈ ಮಹಾ ರತ್ನಾಕರರ ಬಗ್ಗೆ ಅನೇಕ ದಂತ ಕಥೆಗಳಿವೆ. ಅನೇಕ ವರ್ಷಗಳು ಪರಮಾತ್ಮರ ಕುರಿತು ತಪಸ್ಸು ಮಾಡಿದಾಗ ಸುತ್ತಲೂ ಹುತ್ತ ಬೆಳೆದು ನಂತರ ಎದ್ದುಬಂದ ಇವರನ್ನು ವಾಲ್ಮೀಕಿ ಎನ್ನುವುದುಂಟು.
ಕಾಡಿನ ಋಷಿ ಪುತ್ರರಾದ ಇವರಿಗೂ ರಘುವಂಶಿ ರಾಮ ರಾಜರ ಕಥೆಗೂ ಏನು ಸಂಬಂಧ ?
ಕಾಡಿನಲ್ಲಿ ಜೋಡಿ ಪಕ್ಷಿಗಳೆರೆಡು ಅನ್ಯೋನ್ಯತೆ ಇಂದಿರುವಾಗ ಬೇಡನೊಬ್ಬನ ಬಾಣ ಒಂದು ಪಕ್ಷಿಯನ್ನು ಕೊಂದಿತ್ತು, ಇದರಿಂದ ಇನ್ನೊಂದು ಪಕ್ಷಿ ಚೀರಲಾರಂಭಿಸಿತು.
ಈ ಸನ್ನಿವೇಶ ಮುನಿವರ್ಯರ ಹೃದಯವನ್ನು ಗಾಸಿಗೊಳಿಸಿ ತಕ್ಷಣ ಕೋಪ-ನೋವಿನಿಂದ ಶಾಪ ನೀಡಲು ಅವರಿಗೇ ತಿಳಿಯದಂತೆ ಅವರ ಬಾಯಲ್ಲಿ ಸಂಸ್ಕೃತ ಉಚ್ಛಾರಣೆಯಾಯಿತು.
ಮಾ ನಿಷಾದ ಪ್ರತಿಷ್ಠಾಂ ತ್ವಮಗಮಃ ಶಾಶ್ವತೀಃ ಸಮಾಃ | ಯತ್ಕ್ಕ್ರೌಂಚಮಿಥುನಾದೇಕಮವಧೀಃ ಕಾಮಮೋಹಿತಮ್
ಎಂಬ ಪದಗಳಿಂದ ಶಪಿತನಾದ ಬೇಡ ಸ್ಥಳದಲ್ಲಿ ಶಾಪೃಕ್ಕೊಳಗಾಗುತ್ತಾನೆ ಆದರೆ ಅರಿವಿಲ್ಲದೇ ಬಂದ ಆ ಪದಗಳ ಬಗ್ಗೆ ಚಿಂತಿತರಾದರು. ಅಂದು ನಾರದರು ಅತಿಥ್ಯ ಸ್ವೀಕರಿಸಲು ಬಂದಾಗ ವಾಲ್ಮೀಕಿಯವರು ತಮ್ಮ ಮನದ ಗೊಂದಲಗಳನ್ನು ಹೇಳುತ್ತಾರೆ.
ಇದರ ಒಳಾರ್ಥ ತಿಳಿದ ನಾರದರು ವಾಲ್ಮಿಕಿಯವರಿಗೆ ಅದ್ಭುತ ಶಕ್ತಿಯನ್ನು ಮತ್ತು ಅವರಿಗೆ ಪರಮಾರ್ಥದ ಪ್ರೇರಣೆಯನ್ನು ತಿಳಿಸುತ್ತಾರೆ ಮತ್ತು ರಾಮಾಯಣ ರಚಿಸಲು ಪ್ರೇರೇಪಿಸುತ್ತಾರೆ.
ಮುಂದೆ ಎನಾಯಿತು, ಧರ್ಮಪುರುಷರ ಜೀವನ ವಾಲ್ಮೀಕಿ ಅವರಿಗೆ ತಿಳಿದಿದ್ದು ಹೇಗೆ … ಮುಂದುವರಿಯುವುದು !…
- Guruve Ninnaata Ballavaryaaryaaro song lyrics – ಗುರುವೇ ನಿನ್ನಾಟ ಬಲ್ಲವರ್ಯಾರ್ಯಾರೋ | Lord ShivaGuruve Ninnaata Ballavaryaaryaaro song lyrics – ಗುರುವೇ ನಿನ್ನಾಟ ಬಲ್ಲವರ್ಯಾರ್ಯಾರೋ ಗುರುವೇ ನಿನ್ನಾಟ ಬಲ್ಲವ್ರ್.. ಯಾರ್ಯಾರೋ.. ಶಿವನೇ ನಿನ್ನಾಟ ಬಲ್ಲವ್ರ್.. ಯಾರ್ಯಾರೋ.. ಗುರುವೇ ನಿನ್ನಾಟ ಬಲ್ಲವರ್ಯಾರ್ಯಾರೋ ಶಿವನೇ ನಿನ್ನಾಟ ಬಲ್ಲವರ್ಯಾರ್ಯಾರೋ ಒಕ್ಲಿಗ್ರ್-ಮುತ್ತಪ್ಪನ ಮನೆಯ ಒಕ್ಕಲುತನವಾ ಕಂಡು ಒಕ್ಲಿಗ್ರ್-ಮುತ್ತಪ್ಪನ ಮನೆಯ ಒಕ್ಕಲುತನವಾ ಕಂಡು ಶಿವನು ಕೈಲಾಸದಲ್ಲಿ ಹರನು ಕೈಲಾಸದಲ್ಲಿ.. ಶಿವನು ಕೈಲಾಸದಲ್ಲಿ ತೈತೋಮ್ ತೈತೋಮ್ ಎಂದು… Read more: Guruve Ninnaata Ballavaryaaryaaro song lyrics – ಗುರುವೇ ನಿನ್ನಾಟ ಬಲ್ಲವರ್ಯಾರ್ಯಾರೋ | Lord Shiva
- Brahma Murari Surarchita Lingam song lyrics – ಬ್ರಹ್ಮಮುರಾರಿ ಸುರಾರ್ಚಿತ ಲಿಂಗಂ | Lord Shiva Devotional SongBrahma Murari Surarchita Lingam song lyrics – ಬ್ರಹ್ಮಮುರಾರಿ ಸುರಾರ್ಚಿತ ಲಿಂಗಂ ಬ್ರಹ್ಮಮುರಾರಿ ಸುರಾರ್ಚಿತ ಲಿಂಗಂ ನಿರ್ಮಲಭಾಸಿತ ಶೋಭಿತ ಲಿಂಗಂ ಜನ್ಮಜ ದುಃಖ ವಿನಾಶಕ ಲಿಂಗಂ ತತ್ಪ್ರಣಮಾಮಿ ಸದಾಶಿವ ಲಿಂಗಮ್….. ದೇವಮುನಿ ಪ್ರವರಾರ್ಚಿತ ಲಿಂಗಂ ಕಾಮದಹನ ಕರುಣಾಕರ ಲಿಂಗಂ ರಾವಣ ದರ್ಪ ವಿನಾಶನ ಲಿಂಗಂ ತತ್ಪ್ರಣಮಾಮಿ ಸದಾಶಿವ ಲಿಂಗಮ್… ಸರ್ವ ಸುಗಂಧ ಸುಲೇಪಿತ ಲಿಂಗಂ… Read more: Brahma Murari Surarchita Lingam song lyrics – ಬ್ರಹ್ಮಮುರಾರಿ ಸುರಾರ್ಚಿತ ಲಿಂಗಂ | Lord Shiva Devotional Song
- White House Update on India Trade Deal – ಫ್ಯಾಕ್ಟ್ಶೀಟ್ನಲ್ಲಿ ‘ದ್ವಿದಳ ಧಾನ್ಯಗಳು’ ಉಲ್ಲೇಖ ಕೈಬಿಟ್ಟ ಅಮೆರಿಕಾWhite House Update on India Trade Deal – ಫ್ಯಾಕ್ಟ್ಶೀಟ್ನಲ್ಲಿ ‘ದ್ವಿದಳ ಧಾನ್ಯಗಳು’ ಉಲ್ಲೇಖ ಕೈಬಿಟ್ಟ ಅಮೆರಿಕಾ ಮೆರಿಕಾ ಜೊತೆಗಿನ ವ್ಯಾಪಾರ ಒಪ್ಪಂದದಲ್ಲಿ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಭಾರತ–ಅಮೆರಿಕ ನಡುವಿನ ತಾತ್ಕಾಲಿಕ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ವೈಟ್ ಹೌಸ್ ಪರಿಷ್ಕೃತ ಫ್ಯಾಕ್ಟ್ ಶೀಟ್ ಬಿಡುಗಡೆಗೊಳಿಸಿದ್ದು, ಇದರಲ್ಲಿ ಕೆಲವು ದ್ವಿದಳ ಧಾನ್ಯಗಳು ಎಂಬ… Read more: White House Update on India Trade Deal – ಫ್ಯಾಕ್ಟ್ಶೀಟ್ನಲ್ಲಿ ‘ದ್ವಿದಳ ಧಾನ್ಯಗಳು’ ಉಲ್ಲೇಖ ಕೈಬಿಟ್ಟ ಅಮೆರಿಕಾ
- Moment to Padma Shri Award-ತರಗತಿಯಲ್ಲಿ ಪಡೆದ ಅನುಭವದಿಂದ ಪದ್ಮಶ್ರೀ ಪ್ರಶಸ್ತಿಯವರೆಗೆ…Moment to Padma Shri Award-ತರಗತಿಯಲ್ಲಿ ಪಡೆದ ಅನುಭವದಿಂದ ಪದ್ಮಶ್ರೀ ಪ್ರಶಸ್ತಿಯವರೆಗೆ… ಸಮಾಜ ಸೇವೆಗಾಗಿ ಪದ್ಮಶ್ರೀ ಪ್ರಶಸ್ತಿ ಪಡೆದ ಎಸ್.ಜಿ. ಸುಶೀಲಮ್ಮ, 9 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಗ ಪಡೆದ ಅನುಭವಕ್ಕೆ ಮನ್ನಣೆ ನೀಡುತ್ತಾರೆ. ಇದು ಅವರನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ದೃಢನಿಶ್ಚಯ ಮಾಡಿಸಿತು ಮತ್ತು ಅವರ ಜೀವನದ ಉದ್ದೇಶವನ್ನು ರೂಪಿಸಿತು ಎನ್ನುತ್ತಾರೆ. ಬೆಂಗಳೂರಿನ ಚಾಮರಾಜಪೇಟೆಯ ಶ್ರೀಮಂತ… Read more: Moment to Padma Shri Award-ತರಗತಿಯಲ್ಲಿ ಪಡೆದ ಅನುಭವದಿಂದ ಪದ್ಮಶ್ರೀ ಪ್ರಶಸ್ತಿಯವರೆಗೆ…
- Rebuilt Yogi Adityanath- ಬಾಬ್ರಿ ಮಸೀದಿ ಪುನರ್ ನಿರ್ಮಾಣ ಸಾಧ್ಯವಿಲ್ಲ:Rebuilt Yogi Adityanath- ಬಾಬ್ರಿ ಮಸೀದಿ ಪುನರ್ ನಿರ್ಮಾಣ ಸಾಧ್ಯವಿಲ್ಲ: ಖಯಾಮತ್’ ದಿನ ಎಂದಿಗೂ ಬರುವುದಿಲ್ಲ. ಆದ್ದರಿಂದ ಬಾಬರಿ ಮಸೀದಿಯನ್ನು ಪುನರ್ ನಿರ್ಮಾಣ ಮಾಡಲು ಎಂದಿಗೂ ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಪ್ರತಿಪಾದಿಸಿದ್ದಾರೆ. ಇಂದು ಬಾರಾಬಂಕಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆದಿತ್ಯನಾಥ್, ನಾವು ರಾಮಲಲ್ಲಾಗೆ ಅದೇ ಸ್ಥಳದಲ್ಲಿ ಮಂದಿರ ನಿರ್ಮಿಸುತ್ತೇವೆ’… Read more: Rebuilt Yogi Adityanath- ಬಾಬ್ರಿ ಮಸೀದಿ ಪುನರ್ ನಿರ್ಮಾಣ ಸಾಧ್ಯವಿಲ್ಲ:
Support Us 
