ಮಾಲಂಗಿ ಮಡುವಾಗಿ ತಲಕಾಡು ಮರಳಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ – ಅಜ್ಜ ಹೇಳಿದ ಕಥೆ / ಜಾನಪದ ಕಥೆಗಳು
ಪೂರ್ವ ಕಾಲದಿಂದಲೂ ಮೈಸೂರಿನಲ್ಲಿ ವೈಭವದ ಮನೆತನಗಳನ್ನು ಕಂಡಿದ್ದೇವೆ ಆದರೆ ವಂಶಸ್ಥರು ತಮ್ಮ ಸ್ವಂತ ಪೀಳಿಗೆ ಮುಂದುವರಿಸಲು ವಿಫಲಗೊಂಡಿವೆ ಅದಕ್ಕೆ ವೈಜ್ಞಾನಿಕ ಅರ್ಥ ಏನೇ ಇದ್ದರು ನಾವು ಕೇಳಿ – ಅರಿಯದ ಮಾತೊಂದು ಇರುವುದಂತೂ ನಿಜ.
ಆ ಶ್ರಿರಂಗ ಪಟ್ಟಣದಲ್ಲಿ ವಿಜಯ ನಗರದ ಸಮಂತ ರಾಜ ಆಡಳಿತ ನಡೆಸುತ್ತಿದ್ದ. ವಿಸ ಎಂಬಂತೆ ಅತನಿಗೆ ಬೇನ್ನು ಉಣ್ಣಿನ ಕಾಯಿಲೆ ಕಾಣಿಸಿತು. ಅತನ ಹೆಂಡತಿ ಶಿವಶರಣೆ ಅಲುಮೇಲಮ್ಮ ಮಹಾ ಪತಿವ್ರತೆ ತನ್ನ ಪತಿಯ ಕಾಯಿಲೆ ಗುಣಪಡಿಸಲು ಕೈಲಾಸ ವನದಂತಿದ್ದ ತಲಕಾಡಿಗೆ ಬಂದು ಅಲ್ಲಿನ ವೈದ್ಯನಾಥೇಶ್ವರ ದೇಗುಲದಲ್ಲಿ ಪೂಜೆಗಾಗಿ ಬರುತ್ತಾರೆ.
ತಪ – ಪೂಜೆ ಮುಗಿದ ನಂತರ ಅತಿಯಾದ ಪ್ರಯಾಣ ಬಾಸವಾಗಿ ವಿಶ್ರಮಿಸಲು ಆಗದೆ ರಾಜ ಅಸುನೀಗುತ್ತಾನೆ. ಅದಾಗಲೇ ಶ್ರೀರಂಗ ಪಟ್ಟಣದ ರಾಜನ ಅಸಾಹಯಕತೆ ತಿಳಿದಿದ್ದ ಮೈಸೂರಿನ ರಾಜ ಒಡೆಯರು ಸೇನೆಯೋಂದಿಗೆ ತಲಕಾಡಿನ ಮೇಲೆ ಮುತ್ತಿಗೆ ಹಾಕುತ್ತಾರೆ.
ವಿಷಯ ತಿಳಿದ ಅಲುಮೇಲಮ್ಮ ಹತ್ತಿರದ ಮಾಲಂಗಿ ಊರಿನಲ್ಲಿ ಆಶ್ರಯ ಪಡೆಯುತ್ತಾರೆ. ಆಕ್ರಮಣದ ನಂತರ ಊರಿನಲ್ಲಿದ್ದ ನಾಯಕನ ಪತ್ನಿ ಅಲುಮೇಲಮ್ಮ ರಾಜ ಒಡೆಯರ ಕಣ್ಣಿಗೆ ಬೀಳುತ್ತಾರೆ . ಅವರ ಕಣ್ಣೆದುರೇ ಅವರ ಸೈನಿಕರು ಅಮ್ಮನವ ಒಡವೆ ಬಾಚಲು ಹಿಂಬಾಲಿಸುತ್ತಾರೆ.
ಆದರೆ ರಾಜ ಪರಿವಾರದವರು ಚೂಡಾಮಣಿ, ಮೂಗುತ್ತಿ ಕಳೆದರೆ ಸರ್ವಸ್ವ ಕಳೆದುಕೊಂಡಂತೆ ಎಂದು ನೋಂದು “ತಲಕಾಡು ಬರಡಾಗಿ ಮಾಲಂಗಿ ಮಡವಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ” ಎಂದು ಶಾಪ ಹಾಕಿ ಹುಚ್ಚಂತೆ ಹರಿಯುತ್ತಿದ್ದ ಕಾವೇರಿಯ ಪ್ರವಾಹಕ್ಕೆ ಹಾರಿ ಪ್ರಾಣ ತ್ಯಜಿಸಿದರು.

ಇದು ಕಥೆಯೇ ಅಥವಾ ನಿಜವೇ.. ಪೂರಕ ಎಂಬಂತೆ ನದಿಯ ದಂಡೆಯಲ್ಲಿರುವ ತಲಕಾಡಿನಲ್ಲಿ ಹಸಿರಿಲ್ಲ… ಮಾಲಂಗಿ ಉಳಿದಿಲ್ಲ.. ಮೈಸೂರ ಮೂಲ ವಂಶ ಮುಂದುವರಿಯಲಿಲ್ಲ…
ಹೀಗೆ ಒಂದಕ್ಕೊಂದು ಅಂತರವಿದೆ … ಹಾಗೆ ಮುಂದುವರಿಯಲಿದೆ
- Chilli mushroom Recipe in Kannada-ಚಿಲ್ಲಿ ಮಶ್ರೂಮ್Chilli mushroom Recipe in Kannada-ಚಿಲ್ಲಿ ಮಶ್ರೂಮ್ Read this-Bhindi pepper fry Recipe in Kannada ಬೆಂಡೆಕಾಯಿ ಪೆಪ್ಪರ್ ಫ್ರೈ ಬೇಕಾಗುವ ಪದಾರ್ಥಗಳು.. ಮಶ್ರೂಮ್ 400 ಗ್ರಾಂ ಕಾರ್ನ್ ಫ್ಲೋರ್- 4-6 ಚಮಚ ಮೈದಾ ಹಿಟ್ಟು- 3 ಚಮಚ ಉಪ್ಪು-ರುಚಿಗೆ ತಕ್ಕಷ್ಟು ವೈಟ್ ಪೆಪ್ಪರ್- ಅರ್ಧ ಚಮಚ ಎಣ್ಣೆ- ಕರಿಯಲು ಅಗತ್ಯವಿದ್ದಷ್ಟು ಶುಂಠಿ-ಬೆಳ್ಳುಳ್ಳಿ- ಸಣ್ಣಗೆ… Read more: Chilli mushroom Recipe in Kannada-ಚಿಲ್ಲಿ ಮಶ್ರೂಮ್
- Shiva Shankara Lyrics – ಶಿವಶಂಕರ ಸಾಹಿತ್ಯShiva Shankara Lyrics – ಶಿವಶಂಕರ ಸಾಹಿತ್ಯ Read this-Olavina Udugore Kodalenu Lyrical song in kannada ಒಲವಿನ ಉಡುಗೊರೆ ಚಂದ್ರಚೂಡ ಶಿವಶಂಕರ ಪಾರ್ವತಿ ರಮಣನೆ ನಿನಗೆ ನಮೋ ನಮೋ ಚಂದ್ರಚೂಡ ಶಿವಶಂಕರ ಪಾರ್ವತಿ ರಮಣನೆ ನಿನಗೆ ನಮೋ ನಮೋ ಸುಂದರತರ ಪಿನಾಕ ಧರಹರ ಸುಂದರತರ ಪಿನಾಕ ಧರಹರ ಗಂಗಾಧರ ಗಜ ಚರ್ಮಾಂಬರಧರ ಗಂಗಾಧರ… Read more: Shiva Shankara Lyrics – ಶಿವಶಂಕರ ಸಾಹಿತ್ಯ
- Health Tips-ರಾತ್ರಿ ಚೆನ್ನಾಗಿ ನಿದ್ರೆ ಮಾಡಿದ್ರೂ, ಬೆಳಗ್ಗೆ ಸುಸ್ತಾಗುತ್ತಾ?Health Tips-ರಾತ್ರಿ ಚೆನ್ನಾಗಿ ನಿದ್ರೆ ಮಾಡಿದ್ರೂ, ಬೆಳಗ್ಗೆ ಸುಸ್ತಾಗುತ್ತಾ? ಬೆಳಗಿನ ಅಭ್ಯಾಸಗಳು ನಮ್ಮ ಆರೋಗ್ಯಕ್ಕೆ ಉತ್ತಮ ಶಕ್ತಿಯನ್ನು ಒದಗಿಸುತ್ತದೆ. ಕೆಲವು ಅಭ್ಯಾಸಗಳನ್ನು ಬೆಳಗ್ಗೆ ರೂಢಿಸಿಕೊಂಡರೆ, ಇದು ನಿಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಕೆಟ್ಟ ಅಭ್ಯಾಸ ರೂಢಿಸಿಕೊಂಡರೆ ಅದು ಆರೋಗ್ಯವನ್ನೇ ಹಾಳು ಮಾಡುತ್ತದೆ.ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಬೆಳಗಿನ ದಿನಚರಿ ಪ್ರಮುಖ ಪಾತ್ರ… Read more: Health Tips-ರಾತ್ರಿ ಚೆನ್ನಾಗಿ ನಿದ್ರೆ ಮಾಡಿದ್ರೂ, ಬೆಳಗ್ಗೆ ಸುಸ್ತಾಗುತ್ತಾ?
- Lemon pepper Paneer Recipe in kannada-ಲೆಮನ್ ಪೆಪ್ಪರ್ ಪನ್ನೀರ್(food recipes)Lemon pepper Paneer Recipe in kannada-ಲೆಮನ್ ಪೆಪ್ಪರ್ ಪನ್ನೀರ್(food recipes) Read this-List of Top Kannada Youtubers in India 2025 ಕನ್ನಡ ಟಾಪ್ ಯೂಟ್ಯೂಬರ್ಸ್ ಬೇಕಾಗುವ ಪದಾರ್ಥಗಳು… ಪನ್ನೀರ್- 1 ಬಟ್ಟಲು ಕಾರ್ನ್ ಫ್ಲೋರ್- 2-3 ಚಮಚ ಮೈದಾ- 2 ಚಮಚ ಉಪ್ಪು- ರುಚಿಗೆ ತಕ್ಕಷ್ಟು ಕಾಳುಮೆಣಸಿನ ಪುಡಿ- 1 ಚಮಚ… Read more: Lemon pepper Paneer Recipe in kannada-ಲೆಮನ್ ಪೆಪ್ಪರ್ ಪನ್ನೀರ್(food recipes)
- Kantara chapter 1-ಕಾಂತಾರ ಚಿತ್ರದ ಸಾಹಿತ್ಯ-LyricsKantara chapter 1-ಕಾಂತಾರ ಚಿತ್ರದ ಸಾಹಿತ್ಯ-Lyrics Read this-Operation Alamelamma kannada song lyrics ತಿಳಿ ಸಂಜೆಲೀಗ ಗೊತ್ತಿಲ್ಲಾ ಶಿವನೇ ಭಕ್ತಿ ದಾರಿಯೂ ಗೊತ್ತಿಲ್ಲಾ ಶಿವನೇ ಭಕ್ತಿ ದಾರಿಯೂ ಗೊತ್ತಿರುವುದೊಂದೇ ದೈವವಾರಿಯೂ ಗೊತ್ತಿರುವುದೊಂದೇ ದೈವವಾರಿಯೂ ಉಳ್ಳಾಯೇ ನಿನ್ನ ನಿಲೆಪಿಡೆಗ್ ಪಿದಡುಂದೆ ಮೋಯೆ ಸನ್ನಿಧಿಗ್ ಯೀ ಕಾಪು… ಗೊತ್ತಿಜ್ಜೀ ಶಿವನೇ…ಭಕ್ತಿ ದಾರಿಯೂ… ಮಿಂದೂ ಮಡಿಯನುಟ್ಟೂ ಬಂದೂ ಕೈಯಾ… Read more: Kantara chapter 1-ಕಾಂತಾರ ಚಿತ್ರದ ಸಾಹಿತ್ಯ-Lyrics