ರೈತ ದಸರಾಗೆ ಅನ್ನದಾತರಿಂದ ಉತ್ತಮ ಸ್ಪಂದನೆ- Mysore Dasara
ಮೈಸೂರಿನಲ್ಲಿ ದಸರಾ ಸಂಭ್ರಮ ಭರ್ಜರಿಯಾಗಿದೆ. ದಿನಕ್ಕೊಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅದರಲ್ಲಿ ರೈತ ದಸರಾ ಎಲ್ಲರ ಗಮನ ಸೆಳೆಯುತ್ತಿದೆ. ಕೃಷಿ ಸಚಿವ ಚೆಲುವರಾಯ ಸ್ವಾಮಿ 3 ದಿನದ ರೈತ ದಸರಾಗೆ ಚಾಲನೆ ನೀಡಿದ್ದು, ವಿವಿಧ ರೀತಿಯ ಬೆಳೆಗಳು, ರೈತರು ಬಳಸುವ ವಿವಿಧ ವೈಜ್ಞಾನಿಕ ಉಪಕರಣಗಳ ಬಗ್ಗೆ ಪರಿಚಯ ಮಾಡಿಕೊಡಲಾಗುತ್ತಿದೆ. ಜೊತೆಗೆ ಜಾನುವಾರು ಸೇರಿದಂತೆ ರೈತರಿಗೆ ಸಿಗುವ ಸಾಲ ಸೌಲಭ್ಯಗಳ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ.
Subscribe for Free and
Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ