Sharanu Siddhi Vinayaka Song Lyrics – ಶರಣು ಸಿದ್ಧಿ ವಿನಾಯಕ
ಶರಣು ಸಿದ್ಧಿ ವಿನಾಯಕ
ಶರಣು ವಿದ್ಯಾ ಪ್ರದಾಯಕ
ಶರಣು ಸಿದ್ಧಿ ವಿನಾಯಕ
ಶರಣು ವಿದ್ಯಾ ಪ್ರದಾಯಕ
ಶರಣು ಪಾರ್ವತಿ ತನಯ ಮೂರುತಿ
ಶರಣು ಮೂಷಿಕ ವಾಹನ
ಶರಣು ಪಾರ್ವತಿ ತನಯ ಮೂರುತಿ
ಶರಣು ಮೂಷಿಕ ವಾಹನ
ಶರಣು ಸಿದ್ಧಿ ವಿನಾಯಕ
ನಿಟಿಲ ನೇತ್ರನ ದೇವಿ ಸುತನೆ
ನಾಗಭೂಷಣ ಪ್ರಿಯನೆ
ನಿಟಿಲ ನೇತ್ರನ ದೇವಿ ಸುತನೆ
ನಾಗಭೂಷಣ ಪ್ರಿಯನೆ
ತಟಿಲತಾಂಕಿತ ಕೋಮಲಾಂಗನೆ
ಕರ್ಣಕುಂಡಲ ಧಾರನೆ
ತಟಿಲತಾಂಕಿತ ಕೋಮಲಾಂಗನೆ
ಕರ್ಣಕುಂಡಲ ಧಾ….ರನೆ
ಶರಣು ಸಿದ್ಧಿ ವಿನಾಯಕ
ಶರಣು ವಿದ್ಯಾ ಪ್ರದಾಯಕ
ಶರಣು ಪಾರ್ವತಿ ತನಯ ಮೂರುತಿ
ಶರಣು ಮೂಷಿಕ ವಾಹನ
ಶರಣು ಸಿದ್ಧಿ ವಿನಾಯಕ
ಬಟ್ಟ ಮುತ್ತಿನ ಪದಕ ಹಾರನೆ
ಬಾಹುಹಸ್ತ ಚತುಷ್ಟನೆ
ಬಟ್ಟ ಮುತ್ತಿನ ಪದಕ ಹಾರನೆ
ಬಾಹುಹಸ್ತ ಚತುಷ್ಟನೆ
ಇಟ್ಟ ತೊಡುಗೆಯ ಹೇಮ ಕಂಕಣ….
ಆ ಆ ಆ ಆ ಆ ಆ ಆ
ಆ ಆ ಆ ಆ ಆ ಆ ಆ
ಆ ಆ ಆ ಆ ಆ ಆ ಆ
ಆ ಆ ಆ ಆ ಆ ಆ ಆ
ಆ ಆ ಆ ಆ ಆ ಆ ಆ
ಆ ಆ ಆ ಆ ಆ ಆ
ಆ ಆ ಆ ಆ ಆ ಆ ಆ
ಇಟ್ಟ ತೊಡುಗೆಯ ಹೇಮ ಕಂಕಣ
ಪಾಶ ಅಂಕುಶ ಧಾರನೆ
ಇಟ್ಟ ತೊಡುಗೆಯ ಹೇಮ ಕಂಕಣ
ಪಾಶ ಅಂಕುಶ ಧಾರನೆ
ಶರಣು ಸಿದ್ಧಿ ವಿನಾಯಕ
ಶರಣು ವಿದ್ಯಾ ಪ್ರದಾಯಕ
ಶರಣು ಪಾರ್ವತಿ ತನಯ ಮೂರುತಿ
ಶರಣು ಮೂಷಿಕ ವಾಹನ
ಶರಣು ಸಿದ್ಧಿ ವಿನಾಯಕ
ಕುಕ್ಷಿ ಮಹಾ ಲಂಬೋದರನೆ
ಇಕ್ಷುಚಾಪನ ಗೆಲಿದನೆ
ಕುಕ್ಷಿ ಮಹಾ ಲಂಬೋದರನೆ
ಇಕ್ಷುಚಾಪನ ಗೆಲಿದನೆ
ಪಕ್ಷಿವಾಹನ ಸಿರಿ ಪುರಂದರ
ವಿಠಲನ ನಿಜ ದಾಸನೆ
ಪಕ್ಷಿವಾಹನ ಸಿರಿ ಪುರಂದರ
ವಿಠಲನ ನಿಜ ದಾಸನೆ
ಶರಣು ಸಿದ್ಧಿ ವಿನಾಯಕ
ಶರಣು ವಿದ್ಯಾ ಪ್ರದಾಯಕ
ಶರಣು ಪಾರ್ವತಿ ತನಯ ಮೂರುತಿ
ಶರಣು ಮೂಷಿಕ ವಾಹನ
ಶರಣು ಸಿದ್ಧಿ ವಿನಾಯಕ
ವಿನಾಯಕ ಆ ಆ ಆ ಆ
ವಿನಾಯಕ ಆ ಆ ಆ ಆ ಆ ಆ
Subscribe for Free and
Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ



