HomeNewsIND Playing 11 vs ZIM-ನಿರ್ಣಾಯಕ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ 11

IND Playing 11 vs ZIM-ನಿರ್ಣಾಯಕ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India set to field strong XI for must-win clash against Zimbabwe

IND Playing 11 vs ZIM-ನಿರ್ಣಾಯಕ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ 11

T20 World Cup 2026, India vs Zimbabwe: ಭಾರತ ತಂಡವು ಸೆಮಿಫೈನಲ್ ರೇಸ್​ನಲ್ಲಿ ಉಳಿಯಬೇಕಿದ್ದರೆ ನಾಳೆ (ಫೆ.26) ನಡೆಯಲಿರುವ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಜಯಗಳಿಸುವುದು ಅನಿವಾರ್ಯ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆಯಿದೆ.
IND vs NZ: ತವರಿನಲ್ಲಿ ಸಂಜುಗೆ ಸಿಗುತ್ತಾ ಅವಕಾಶ? ಹೀಗಿರಲಿದೆ ಪ್ಲೇಯಿಂಗ್ 11 -  Kannada News | India vs NZ 5th T20: Playing XI, Sanju Samson's Last Chance  and T20 World Cup Impact | TV9 Kannada
T20 World Cup 2026: ಟಿ20 ವಿಶ್ವಕಪ್​ನ 48ನೇ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಾಳೆ (ಫೆ.26) ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಈ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಬ್ಯಾಟಿಂಗ್​ ಲೈನಪ್​ನಲ್ಲಿ ಬದಲಾವಣೆ ಮಾಡಿಕೊಳ್ಳಬಹುದು.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×