Today’s Gold Price-ಚಿನ್ನದ ಬೆಲೆ ಇಳಿಕೆ ದರಪಟ್ಟಿ ಇಲ್ಲಿದೆ
Bullion Market 2026 April 7th: ಇಂದು ಮಂಗಳವಾರ ಚಿನ್ನದ ಬೆಲೆ ಕಡಿಮೆಗೊಂಡರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಸ್ವರ್ಣ ದರ ಗ್ರಾಮ್ಗೆ 75 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,810 ರೂನಿಂದ 13,735ಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 14,984 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 255 ರೂ ಇದೆ.
Read this : Today’s Gold Price-ಚಿನ್ನದ ಬೆಲೆ ಕುಸಿತ |Kannada Folks
ಬೆಂಗಳೂರು, ಏಪ್ರಿಲ್ 7: ಚಿನ್ನದ ಬೆಲೆ ಅಕ್ಷರಶಃ ಪ್ರಕ್ಷುಬ್ದತೆಯ ಸ್ವಭಾವ ಪಡೆದಿದೆ. ದಿನವೂ ಏರಿಳಿತಗಳನ್ನು ಕಾಣುತ್ತಿದೆ. ಒಂದೇ ದಿನದಲ್ಲಿ ಬೆಲೆಯಲ್ಲಿ (Gold Rates) ಬದಲಾವಣೆ ಆಗುತ್ತಿದೆ. ನಿನ್ನೆ ಬೆಳಗ್ಗೆ 165 ರೂ ಇಳಿದಿದ್ದ ಚಿನ್ನದ ಬೆಲೆ ಸಂಜೆ ಸುಮಾರು 150 ರೂಗಳಷ್ಟು ಏರಿತ್ತು. ಇವತ್ತು ಮಂಗಳವಾರ ಬೆಳಗ್ಗೆ ಬೆಲೆ 75 ರೂನಷ್ಟು ಕಡಿಮೆಗೊಂಡಿದೆ. ವಿದೇಶಗಳಲ್ಲೂ ಇದೇ ರೀತಿ ಏರಿಳಿತದ ಆಟ ನಡೆದಿದೆ. ಈ ಮಧ್ಯೆ ಬೆಳ್ಳಿ ಬೆಲೆಯ ಸ್ಥಿರತೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,37,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,49,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,37,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 7ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,984 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,735 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,238 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,984 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,735 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 13,735 ರೂ
- ಚೆನ್ನೈ: 13,860 ರೂ
- ಮುಂಬೈ: 13,735 ರೂ
- ದೆಹಲಿ: 13,750 ರೂ
- ಕೋಲ್ಕತಾ: 13,735 ರೂ
- ಕೇರಳ: 13,735 ರೂ
- ಅಹ್ಮದಾಬಾದ್: 13,740 ರೂ
- ಜೈಪುರ್: 13,750 ರೂ
- ಲಕ್ನೋ: 13,750 ರೂ
- ಭುವನೇಶ್ವರ್: 13,735 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 579 ರಿಂಗಿಟ್ (13,335 ರುಪಾಯಿ)
- ದುಬೈ: 519.50 ಡಿರಾಮ್ (13,149 ರುಪಾಯಿ)
- ಅಮೆರಿಕ: 146 ಡಾಲರ್ (13,573 ರುಪಾಯಿ)
- ಸಿಂಗಾಪುರ: 185.50 ಸಿಂಗಾಪುರ್ ಡಾಲರ್ (13,414 ರುಪಾಯಿ)
- ಕತಾರ್: 518.50 ಕತಾರಿ ರಿಯಾಲ್ (13,225 ರೂ)
- ಸೌದಿ ಅರೇಬಿಯಾ: 530 ಸೌದಿ ರಿಯಾಲ್ (13,123 ರುಪಾಯಿ)
- ಓಮನ್: 55.25 ಒಮಾನಿ ರಿಯಾಲ್ (13,342 ರುಪಾಯಿ)
- ಕುವೇತ್: 42.77 ಕುವೇತಿ ದಿನಾರ್ (12,955 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 250 ರೂ
- ಚೆನ್ನೈ: 255 ರೂ
- ಮುಂಬೈ: 250 ರೂ
- ದೆಹಲಿ: 250 ರೂ
- ಕೋಲ್ಕತಾ: 250 ರೂ
- ಕೇರಳ: 255 ರೂ
- ಅಹ್ಮದಾಬಾದ್: 250 ರೂ
- ಜೈಪುರ್: 250 ರೂ
- ಲಕ್ನೋ: 250 ರೂ
- ಭುವನೇಶ್ವರ್: 255 ರೂ
- ಪುಣೆ: 250
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


