ಮಾಲಂಗಿ ಮಡುವಾಗಿ ತಲಕಾಡು ಮರಳಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ – ಅಜ್ಜ ಹೇಳಿದ ಕಥೆ / ಜಾನಪದ ಕಥೆಗಳು
ಪೂರ್ವ ಕಾಲದಿಂದಲೂ ಮೈಸೂರಿನಲ್ಲಿ ವೈಭವದ ಮನೆತನಗಳನ್ನು ಕಂಡಿದ್ದೇವೆ ಆದರೆ ವಂಶಸ್ಥರು ತಮ್ಮ ಸ್ವಂತ ಪೀಳಿಗೆ ಮುಂದುವರಿಸಲು ವಿಫಲಗೊಂಡಿವೆ ಅದಕ್ಕೆ ವೈಜ್ಞಾನಿಕ ಅರ್ಥ ಏನೇ ಇದ್ದರು ನಾವು ಕೇಳಿ – ಅರಿಯದ ಮಾತೊಂದು ಇರುವುದಂತೂ ನಿಜ.
ಆ ಶ್ರಿರಂಗ ಪಟ್ಟಣದಲ್ಲಿ ವಿಜಯ ನಗರದ ಸಮಂತ ರಾಜ ಆಡಳಿತ ನಡೆಸುತ್ತಿದ್ದ. ವಿಸ ಎಂಬಂತೆ ಅತನಿಗೆ ಬೇನ್ನು ಉಣ್ಣಿನ ಕಾಯಿಲೆ ಕಾಣಿಸಿತು. ಅತನ ಹೆಂಡತಿ ಶಿವಶರಣೆ ಅಲುಮೇಲಮ್ಮ ಮಹಾ ಪತಿವ್ರತೆ ತನ್ನ ಪತಿಯ ಕಾಯಿಲೆ ಗುಣಪಡಿಸಲು ಕೈಲಾಸ ವನದಂತಿದ್ದ ತಲಕಾಡಿಗೆ ಬಂದು ಅಲ್ಲಿನ ವೈದ್ಯನಾಥೇಶ್ವರ ದೇಗುಲದಲ್ಲಿ ಪೂಜೆಗಾಗಿ ಬರುತ್ತಾರೆ.
ತಪ – ಪೂಜೆ ಮುಗಿದ ನಂತರ ಅತಿಯಾದ ಪ್ರಯಾಣ ಬಾಸವಾಗಿ ವಿಶ್ರಮಿಸಲು ಆಗದೆ ರಾಜ ಅಸುನೀಗುತ್ತಾನೆ. ಅದಾಗಲೇ ಶ್ರೀರಂಗ ಪಟ್ಟಣದ ರಾಜನ ಅಸಾಹಯಕತೆ ತಿಳಿದಿದ್ದ ಮೈಸೂರಿನ ರಾಜ ಒಡೆಯರು ಸೇನೆಯೋಂದಿಗೆ ತಲಕಾಡಿನ ಮೇಲೆ ಮುತ್ತಿಗೆ ಹಾಕುತ್ತಾರೆ.
ವಿಷಯ ತಿಳಿದ ಅಲುಮೇಲಮ್ಮ ಹತ್ತಿರದ ಮಾಲಂಗಿ ಊರಿನಲ್ಲಿ ಆಶ್ರಯ ಪಡೆಯುತ್ತಾರೆ. ಆಕ್ರಮಣದ ನಂತರ ಊರಿನಲ್ಲಿದ್ದ ನಾಯಕನ ಪತ್ನಿ ಅಲುಮೇಲಮ್ಮ ರಾಜ ಒಡೆಯರ ಕಣ್ಣಿಗೆ ಬೀಳುತ್ತಾರೆ . ಅವರ ಕಣ್ಣೆದುರೇ ಅವರ ಸೈನಿಕರು ಅಮ್ಮನವ ಒಡವೆ ಬಾಚಲು ಹಿಂಬಾಲಿಸುತ್ತಾರೆ.
ಆದರೆ ರಾಜ ಪರಿವಾರದವರು ಚೂಡಾಮಣಿ, ಮೂಗುತ್ತಿ ಕಳೆದರೆ ಸರ್ವಸ್ವ ಕಳೆದುಕೊಂಡಂತೆ ಎಂದು ನೋಂದು “ತಲಕಾಡು ಬರಡಾಗಿ ಮಾಲಂಗಿ ಮಡವಾಗಿ ಮೈಸೂರು ರಾಜರಿಗೆ ಮಕ್ಕಳಾಗದಿರಲಿ” ಎಂದು ಶಾಪ ಹಾಕಿ ಹುಚ್ಚಂತೆ ಹರಿಯುತ್ತಿದ್ದ ಕಾವೇರಿಯ ಪ್ರವಾಹಕ್ಕೆ ಹಾರಿ ಪ್ರಾಣ ತ್ಯಜಿಸಿದರು.

ಇದು ಕಥೆಯೇ ಅಥವಾ ನಿಜವೇ.. ಪೂರಕ ಎಂಬಂತೆ ನದಿಯ ದಂಡೆಯಲ್ಲಿರುವ ತಲಕಾಡಿನಲ್ಲಿ ಹಸಿರಿಲ್ಲ… ಮಾಲಂಗಿ ಉಳಿದಿಲ್ಲ.. ಮೈಸೂರ ಮೂಲ ವಂಶ ಮುಂದುವರಿಯಲಿಲ್ಲ…
ಹೀಗೆ ಒಂದಕ್ಕೊಂದು ಅಂತರವಿದೆ … ಹಾಗೆ ಮುಂದುವರಿಯಲಿದೆ
- CWG 2026 – ಪ್ರೀತಿ ಪವಾರ್, ಜೈಸ್ಮಿನ್ ಲಂಬೋರಿಯಾ ಚಿನ್ನದ ಬೇಟೆ ಬಾಕ್ಸಿಂಗ್ನಲ್ಲಿ ಭಾರತದ ಐತಿಹಾಸಿಕ ಸಾಧನೆCWG 2026: ಪ್ರೀತಿ ಪವಾರ್, ಜೈಸ್ಮಿನ್ ಲಂಬೋರಿಯಾ ಚಿನ್ನದ ಪದಕ ಗೆದ್ದು ಭಾರತಕ್ಕೆ ಡಬಲ್ ಸಂಭ್ರಮ ಕಾಮನ್ವೆಲ್ತ್ ಗೇಮ್ಸ್ 2026ರಲ್ಲಿ ಭಾರತೀಯ ಕ್ರೀಡಾ ಲೋಕಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ ಎದುರಾಗಿದೆ. ಬಾಕ್ಸಿಂಗ್ ರಿಂಗ್ನಲ್ಲಿ ಭಾರತದ ಮಹಿಳಾ ಆಟಗಾರ್ತಿಯರು ಅದ್ಭುತ ಪ್ರದರ್ಶನ ನೀಡಿ ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಲಂಬೋರಿಯಾ ತಮ್ಮ… Read more: CWG 2026 – ಪ್ರೀತಿ ಪವಾರ್, ಜೈಸ್ಮಿನ್ ಲಂಬೋರಿಯಾ ಚಿನ್ನದ ಬೇಟೆ ಬಾಕ್ಸಿಂಗ್ನಲ್ಲಿ ಭಾರತದ ಐತಿಹಾಸಿಕ ಸಾಧನೆ
- ಪ್ರಧಾನಿ ಮೋದಿ ಮೈಸೂರು ಭೇಟಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ಉದ್ಘಾಟನೆ, ಯುವಕರಿಗೆ ಹೊಸ ಪ್ರೇರಣೆಪ್ರಧಾನಿ ಮೋದಿ ಮೈಸೂರು ಭೇಟಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ಉದ್ಘಾಟನೆ, ಯುವಕರಿಗೆ ನೀಡಿದ ಮಹತ್ವದ ಸಂದೇಶ ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಿ ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಆಧರಿಸಿದ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಅವರು ಯುವ ಶಕ್ತಿಯ ಮಹತ್ವ, ಭಾರತೀಯ ಸಂಸ್ಕೃತಿಯ… Read more: ಪ್ರಧಾನಿ ಮೋದಿ ಮೈಸೂರು ಭೇಟಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ಉದ್ಘಾಟನೆ, ಯುವಕರಿಗೆ ಹೊಸ ಪ್ರೇರಣೆ
- Stephen Hawking – ಸ್ಟೀಫನ್ ಹಾಕಿಂಗ್ | Biographyಸ್ಟೀಫನ್ ಹಾಕಿಂಗ್ ಜೀವನಚರಿತ್ರೆ: ದೈಹಿಕ ಸವಾಲುಗಳನ್ನು ಮೀರಿ ವಿಜ್ಞಾನ ಲೋಕವನ್ನು ಬೆಳಗಿಸಿದ ಮಹಾನ್ ವಿಜ್ಞಾನಿ ವಿಜ್ಞಾನ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಟೀಫನ್ ಹಾಕಿಂಗ್ ಅವರ ಹೆಸರು ಅಗ್ರಸ್ಥಾನದಲ್ಲಿದೆ. ವಿಶ್ವದ ಅತ್ಯಂತ ಪ್ರತಿಭಾವಂತ ಸೈದ್ಧಾಂತಿಕ ಭೌತಶಾಸ್ತ್ರಜ್ಞರಲ್ಲಿ ಒಬ್ಬರಾಗಿದ್ದ ಅವರು, ಬ್ರಹ್ಮಾಂಡದ ರಹಸ್ಯಗಳನ್ನು ಅನಾವರಣಗೊಳಿಸುವಲ್ಲಿ ಮಹತ್ತರ ಕೊಡುಗೆ ನೀಡಿದ್ದಾರೆ. ವಿಶೇಷವಾಗಿ ಕಪ್ಪು ಕುಳಿಗಳು (Black… Read more: Stephen Hawking – ಸ್ಟೀಫನ್ ಹಾಕಿಂಗ್ | Biography
- Sachin Tendulkar – ಸಚಿನ್ ತೆಂಡೂಲ್ಕರ್ | Biographyಸಚಿನ್ ತೆಂಡೂಲ್ಕರ್ ಜೀವನಚರಿತ್ರೆ: ಕ್ರಿಕೆಟ್ ಲೋಕದ ದಂತಕಥೆಯ ಯಶೋಗಾಥೆ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅಜರಾಮರ ಹೆಸರಾಗಿ ಉಳಿದಿರುವ ಸಚಿನ್ ತೆಂಡೂಲ್ಕರ್ ಅವರನ್ನು ವಿಶ್ವದಾದ್ಯಂತ “ಕ್ರಿಕೆಟ್ ದೇವರು” ಎಂದು ಗೌರವದಿಂದ ಕರೆಯಲಾಗುತ್ತದೆ. ತಮ್ಮ ಅಸಾಧಾರಣ ಪ್ರತಿಭೆ, ನಿರಂತರ ಪರಿಶ್ರಮ ಮತ್ತು ಶಿಸ್ತಿನ ಮೂಲಕ ಅವರು ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಕೇವಲ 16ನೇ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ… Read more: Sachin Tendulkar – ಸಚಿನ್ ತೆಂಡೂಲ್ಕರ್ | Biography
- CWG 2026 – ನೀರಜ್ಗೆ ಬೆಳ್ಳಿ, ಯಶ್ವೀರ್ಗೆ ಕಂಚು ಜಾವೆಲಿನ್ನಲ್ಲಿ ಭಾರತದ ಐತಿಹಾಸಿಕ ಡಬಲ್ ಪೊಡಿಯಂCWG 2026: ಜಾವೆಲಿನ್ನಲ್ಲಿ ಭಾರತಕ್ಕೆ ಡಬಲ್ ಪೊಡಿಯಂ – ನೀರಜ್ ಬೆಳ್ಳಿ, ಯಶ್ವೀರ್ ಕಂಚು ಕಾಮನ್ವೆಲ್ತ್ ಗೇಮ್ಸ್ 2026ರಲ್ಲಿ ಭಾರತೀಯ ಅಥ್ಲೆಟಿಕ್ಸ್ ಹೊಸ ಇತಿಹಾಸ ನಿರ್ಮಿಸಿದೆ. ಪುರುಷರ ಜಾವೆಲಿನ್ ತ್ರೋ ಸ್ಪರ್ಧೆಯಲ್ಲಿ ಭಾರತ ಎರಡು ಪದಕಗಳನ್ನು ಗೆದ್ದು ಡಬಲ್ ಪೊಡಿಯಂ ಸಾಧನೆ ಮಾಡಿದೆ. ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಬೆಳ್ಳಿ ಪದಕ ಗೆದ್ದರೆ, ಯುವ ಅಥ್ಲೀಟ್… Read more: CWG 2026 – ನೀರಜ್ಗೆ ಬೆಳ್ಳಿ, ಯಶ್ವೀರ್ಗೆ ಕಂಚು ಜಾವೆಲಿನ್ನಲ್ಲಿ ಭಾರತದ ಐತಿಹಾಸಿಕ ಡಬಲ್ ಪೊಡಿಯಂ
Support Us 


