HomeNewsHealth and FoodAlmond Chutney Recipe in Kannada

Almond Chutney Recipe in Kannada

 ಬಾದಾಮಿ ಚಟ್ನಿ – Almond Chutney Recipe in Kannada

ಬೇಕಾಗುವ ಪದಾರ್ಥಗಳು

  • ಬಾದಾಮಿ- 1 ಹಿಡಿ
  • ಹಸಿ ಮೆಣಸಿನ ಕಾಯಿ- 2
  • ಎಣ್ಣೆ-ಸ್ವಲ್ಪ
  • ಕೊತ್ತಂಬರಿ ಸೊಪ್ಪು- ಸ್ವಲ್ಪ
  • ಶುಂಠಿ- ಸ್ವಲ್ಪ
  • ಬೆಳ್ಳುಳ್ಳಿ-ಸ್ವಲ್ಪ
  • ಉಪ್ಪು-ರುಚಿಗೆ ತಕ್ಕಷ್ಟು
  • ನಿಂಬೆ ರಸ- 1 ಚಮಚ
  • ಒಗ್ಗರಣೆಗೆ- ಸಾಸಿವೆ, ಕರಿಬೇವು ಸ್ವಲ್ಪalmond chutney | badami chutney | ಬಾದಾಮಿ ಚಟ್ನಿ | vegan chutney| no coconut,  without onion and garlic - YouTube

ಮಾಡುವ ವಿಧಾನ

ಬಾದಾಮಿಯನ್ನು ಕೆಲ ಗಂಟೆಗಳ ಕಾಲ ನೆನೆಸಿ ಸಿಪ್ಪೆ ತೆಗೆದು ಮಿಕ್ಸಿ ಜಾರಿಗೆ ಹಾಕಿಕೊಳ್ಳಿ. ಸ್ವಲ್ಪ ಎಣ್ಣೆ ಹಾಕಿ ಹಸಿ ಮೆಣಸಿನ ಕಾಯಿಯನ್ನು ಹುರಿದು ಜಾರಿಗೆ ವರ್ಗಾಯಿಸಿ.

ಬಳಿಕ ಸ್ವಲ್ಪ ಕೊತ್ತಂಬರಿ ಸೊಪ್ಪು, ಶುಂಠಿ, ಬೆಳ್ಳುಳ್ಳಿ, ಉಪ್ಪು ಹಾಕಿ ಅದಕ್ಕೆ ಸ್ವಲ್ಪ ನೀರು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ. ಕೊನೆಯಲ್ಲಿ ನಿಂಬೆ ರಸ ಸೇರಿಸಿ. ಬಳಿಕ ಸಾಸಿವೆ, ಕರಿಬೇವಿನ ಒಗ್ಗರಣೆ ಹಾಕಿದರೆ ರುಚಿಕರವಾದ ಬಾದಾಮಿ ಚಟ್ನಿ ಸವಿಯಲು ಸಿದ್ಧ.

Sweet Peda Recipe in Kannada

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
Banu Mitra
Banu Mitrahttps://kannadafolks.in/
ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
RELATED ARTICLES

Leave a Reply

- Advertisment -

Most Popular

Recent Comments