HomeNewsHealth and FoodHow to make the Wheat Biscuits

How to make the Wheat Biscuits

ಗೋಧಿ ಬಿಸ್ಕೆಟ್-Wheat Biscuits

ಬೇಕಾಗುವ ಪದಾರ್ಥಗಳು

  • ಗೋಧಿ ಹಿಟ್ಟು- 1 ಬಟ್ಟಲು
  • ಏಲಕ್ಕಿ ಪುಡಿ- ¼ ಚಮಚ
  • ಜಾಯಿಕಾಯಿ ಪುಡಿ- ಚಿಟಿಕೆ
  • ಉಪ್ಪು- ಚಿಟಿಕೆ
  • ತುಪ್ಪ- 5 ಚಮಚ
  • ಸಕ್ಕರೆ- ¼ ಬಟ್ಟಲು
  • ಹಾಲು- 4 ಚಮಚThe Best Whole Wheat Biscuits

ಮಾಡುವ ವಿಧಾನ

ಒಂದು ಬೌಲ್ ಗೆ ಗೋಧಿ ಹಿಟ್ಟು, ಉಪ್ಪು, ಏಲಕ್ಕಿ ಪುಡಿ, ಜಾಯಿಕಾಯಿ ಪುಡಿ ಸೇರಿಸಿ ಮಿಶ್ರಣ ಮಾಡಿಕೊಳ್ಳಿ. ನಂತರ ಒಂದು ಬೌಲ್ ಗೆ ತುಪ್ಪ, ಹಾಗೂ ಸಕ್ಕರೆ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಇದನ್ನು ಗೋಧಿಹಿಟ್ಟಿನ ಮಿಶ್ರಣಕ್ಕೆ ಸೇರಿಸಿ. ನಂತರ ಹಾಲು ಹಾಕಿ ನಾದಿಕೊಳ್ಳಿ.

ನಂತರ ಇದನ್ನು ತುಸು ದಪ್ಪಗೆ ಲಟ್ಟಿಸಿಕೊಂಡು ಫೋರ್ಕ್ ನ ಸಹಾಯದಿಂದ ಇದರ ಮೇಲೆ ನಿಧಾನಕ್ಕೆ ಚುಚ್ಚಿ. ಚಿಕ್ಕ ಚಿಕ್ಕ ತೂತಿನ ಹಾಗೇ ಕಾಣಿಸುತ್ತದೆ. ನಂತರ ಚೌಕಾಕಾರದಲ್ಲಿ ಕತ್ತರಿಸಿ. ಇದನ್ನು ಬೇಕಿಂಗ್ ಟ್ರೆಯಲ್ಲಿ ಇಟ್ಟು ಒವೆನ್ ನಲ್ಲಿ 20 ನಿಮಿಷಗಳ ಕಾಲ ಬೇಕ್ ಮಾಡಿಕೊಳ್ಳಿ. ಇದು ತಣ್ಣಗಾದ ಮೇಲೆ ಗಾಳಿಯಾಡದ ಡಬ್ಬದಲ್ಲಿ ತುಂಬಿಸಿಡಿ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
Banu Mitra
Banu Mitrahttps://kannadafolks.in/
ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
RELATED ARTICLES

Leave a Reply

- Advertisment -

Most Popular

Recent Comments