HomeNewsSSLC and 2nd PUC exam time table - ಎಸ್‌ಎಸ್‌ಎಲ್‌ಸಿ ಮತ್ತು 2ನೇ ಪಿಯುಸಿ...

SSLC and 2nd PUC exam time table – ಎಸ್‌ಎಸ್‌ಎಲ್‌ಸಿ ಮತ್ತು 2ನೇ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ

SSLC and 2nd PUC exam time table - ಎಸ್‌ಎಸ್‌ಎಲ್‌ಸಿ ಮತ್ತು 2ನೇ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ

Spread the love

SSLC and 2nd PUC exam time table – ಎಸ್‌ಎಸ್‌ಎಲ್‌ಸಿ ಮತ್ತು 2ನೇ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ

ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್‌ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.SSLC ಮತ್ತು ದ್ವಿತೀಯ PUC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Read this – Budget 2024-25: No indexation benefit for property sales; new LTCG rate fixed at 12.5%

ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ- 1 ಹಾಗೂ ಮಾರ್ಚ್ 1 ರಿಂದ, ಮಾರ್ಚ್ 20 ರ ವರೆಗೆ ದ್ವೀತಿಯ ಪಿಯುಸಿ- 1 ಪರೀಕ್ಷೆ ನಡೆಯಲಿದೆ.

SSLC ಪರೀಕ್ಷೆ -1 ವೇಳಾಪಟ್ಟಿ

ಮಾರ್ಚ್ 21- ಪ್ರಥಮ ಭಾಷೆ

ಮಾರ್ಚ್ 24- ಗಣಿತ

ಮಾರ್ಚ್ 26- ದ್ವಿತೀಯ ಭಾಷೆ

ಮಾರ್ಚ್ 29- ಸಮಾಜ ವಿಜ್ಞಾನ

ಏಪ್ರಿಲ್ 2- ವಿಜ್ಞಾನ

ಏಪ್ರಿಲ್ 4- ತೃತೀಯ ಭಾಷೆ

ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ
ಮಾರ್ಚ್ 1- ಕನ್ನಡ, ಅರೇಬಿಕ್
ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 15- ಇಂಗ್ಲಿಷ್
ಮಾರ್ಚ್ 17- ಭೂಗೋಳಶಾಸ್ತ್ರ
ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್
ಮಾರ್ಚ್ 20- ಹಿಂದಿ

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×