HomeNewshow did kumbh mela monalisa accepted the movie offer the dairy of...

how did kumbh mela monalisa accepted the movie offer the dairy of Manipur

how did kumbh mela monalisa accepted the movie offer the dairy of Manipur

Spread the love

how did kumbh mela monalisa accepted the movie offer the dairy of Manipur – ಮಣಿಪುರದ ಡೈರಿ ಆಫರ್ ಅನ್ನು ಕುಂಭಮೇಳ ಮೊನಾಲಿಸಾ ಹೇಗೆ ಒಪ್ಪಿಕೊಂಡರು

ನವದೆಹಲಿ: ಪ್ರಯಾಗ್‌ರಾಜ್‌ನ  ಕುಂಭಮೇಳದಲ್ಲಿ  ತನ್ನ ಕಣ್ಣುಗಳಿಂದಲೇ ಎಲ್ಲರ ನಿದ್ದೆಗೆಡಿಸಿದ್ದ ಮೊನಾಲಿಸಾ ಇದೀಗ ದೊಡ್ಡ ಪರದೆಯ ಮೇಲೆ ಬರಲು ಸಿದ್ಧಳಾಗಿದ್ದಾಳೆ.ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಹುಡುಗಿಯೊಬ್ಬಳು ರುದ್ರಾಕ್ಷಿ ಮಾರುತ್ತಿದ್ದಳು. ಆಕೆಯ ಮುಗ್ಧ ನಗು, ನೀಲಿ ಕಣ್ಣುಗಳ ಮೂಲಕವೇ ಎಲ್ಲರ ಗಮನಸೆಳೆದು ರಾತ್ರೋರಾತ್ರಿ ಫೇಮಸ್‌ ಆಗಿ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದ್ದಳು.From Maha Kumbh to Bollywood! Viral sensation Monalisa to play lead role in  'Diary of Manipur' - News Live

Read this – keonics vendors due amount released-sharath bachegowda

ಇದೀಗ ಬರಹಗಾರ ಹಾಗೂ ನಿರ್ದೇಶಕ ಸನೋಜ್‌ ಮಿಶ್ರಾ ಅವರು ಮೊನಾಲಿಸಾಳ ಮನೆಗೆ ಭೇಟಿ ನೀಡಿದ್ದು, ಅವರ ಕುಟುಂಬದವರ ಒಪ್ಪಿಗೆ ಮೇರೆಗೆ ʻದಿ ಡೈರಿ ಆಫ್‌ ಮಣಿಪುರ್‌ʼ ಚಿತ್ರದಲ್ಲಿ ನಟಿಸಲು ಮೊನಾಲಿಸಾ ಸಹಿ ಹಾಕಿದ್ದಾರೆ. ಇದಕ್ಕೂ ಮುನ್ನ ಮೊನಾಲಿಸಾಳಿಗೆ ಹಲವು ಸಿನಿಮಾದಲ್ಲಿ ನಟಿಸುವಂತೆ ಆಫರ್‌ಗಳು ಬಂದಿದ್ದವು ಎನ್ನಲಾಗಿದೆ.Monalisa, Viral Girl of Maha Kumbh 2025, to Make Bollywood Debut in 'The  Diary of Manipur'

Read this – Modi, Amit Shah take 100 births but will not go to heaven: Mallikarjuna Kharge said

ಮೊನಾಲಿಸಾ ಮನೆಗೆ ನಿರ್ದೇಶಕರು ಭೇಟಿ ನೀಡಿರುವ ವಿಡಿಯೇವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವೈರಲ್‌ ಆಗಿರುವ ವಿಡಿಯೋದಲ್ಲಿ ನಿರ್ದೇಶಕ ಸನೋಜ್‌ ಮಿಶ್ರಾ ಮಾತನಾಡಿ, ಮೊನಾಲಿಸಾ ಕುಟುಂಬದವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಮೊನಾಲಿಸಾ ಕುಟುಂಬದವರು ಮುಗ್ಧ ಮನಸ್ಸಿನವರು. ಸಿನಿಮಾದಲ್ಲಿ ನಟಿಸಲು ಆಕೆ ಹಾಗೂ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×