Welcome to Kannada Folks   Click to listen highlighted text! Welcome to Kannada Folks
HomeNewsPrime Minister Modi appointed Shaktikanta Das as the Principal Secretary

Prime Minister Modi appointed Shaktikanta Das as the Principal Secretary

Prime Minister Modi appointed Shaktikanta Das as the Principal Secretary

Spread the love

Prime Minister Modi appointed Shaktikanta Das as the Principal Secretary

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಆರ್‌ಬಿಐ ಮಾಜಿ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರನ್ನು ನೇಮಕ ಮಾಡಲಾಗಿದೆ ಸರ್ಕಾರದ ಅಧಿಸೂಚನೆ ತಿಳಿಸಿದೆ.ದಾಸ್ ಅವರ ನೇಮಕಾತಿ ಪ್ರಧಾನ ಮಂತ್ರಿಯ ಅವಧಿಯವರೆಗೆ ಅಥವಾ ಮುಂದಿನ ಆದೇಶದ ವರೆಗೆ ಇರಲಿದೆ ಎಂದು ಕ್ಯಾಬಿನೆಟ್‌ನ ನೇಮಕಾತಿ ಸಮಿತಿ ಹೇಳಿದೆIndia News | Shaktikanta Das Appointed Top Aide to PM Modi | 📰 LatestLY

Read this – Pavithra gowda instagram post viral  ಪವಿತ್ರಾ ಗೌಡ ಇನ್ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದೆ

ಸರ್ಕಾರದ ಥಿಂಕ್ ಟ್ಯಾಂಕ್ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಅವರ ಅವಧಿಯನ್ನು ಸಹ ವಿಸ್ತರಿಸಲಾಗಿದೆ. 1987-ಬ್ಯಾಚ್‌ನ ನಿವೃತ್ತ ಐಎಎಸ್‌ ಅಧಿಕಾರಿಯನ್ನು 2023ರ ಫೆಬ್ರವರಿಯಲ್ಲಿ ಎರಡು ವರ್ಷಗಳ ಕಾಲ ನೀತಿ ಆಯೋಗ ಸಿಇಒ ಆಗಿ ನೇಮಿಸಲಾಗಿತ್ತುಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಆರ್‌ಬಿಐ ಗವರ್ನರ್ ಆಗಿ ಶಕ್ತಿಕಾಂತ್‌ ದಾಸ್‌ ಅವರು ಭಾರತದ ಆರ್ಥಿಕ ಸ್ಥಿರತೆಯನ್ನು ಬಲಪಡಿಸಲು ಹಲವಾರು ಕ್ರಮಗಳ ಮುಂಚೂಣಿಯಲ್ಲಿದ್ದರು.Shaktikanta Das appointed as Principal Secretary-2 to PM Narendra Modi - Shaktikanta  Das appointed as Principal Secretary 2 to PM Narendra Modi BusinessToday

Read this – how did kumbh mela monalisa accepted the movie offer the dairy of Manipur

ಆರ್ಥಿಕತೆಯ ಮೇಲೆ ಸಾಂಕ್ರಾಮಿಕ ರೋಗದ ಪ್ರತಿಕೂಲ ಪರಿಣಾಮ ಹೆಚ್ಚು ಬೀಳದಂತೆ ನೋಡಿಕೊಳ್ಳುವಲ್ಲಿ ಸಫಲರಾಗಿದ್ದರು. ಹಣಕಾಸು ನೀತಿ, ನಿಯಂತ್ರಕ ನೀತಿ ಸೇರಿದಂತೆ ಹಲವಾರು ಕ್ರಮಗಳ ಮೂಲಕ ಆರ್‌ಬಿಐ ಅನ್ನು ಮುನ್ನಡೆಸಿದ್ದರು.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×
Click to listen highlighted text!