High Command statement is more important than Veerappa Moily statement: CM
ಹೈಕಮಾಂಡ್ ದೂರು ನೀಡುತ್ತೇವೆ ಎಂಬ ಗುತ್ತಿಗೆದಾರರ ಸಂಘದವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿ ಯಾರು ಬೇಡ ಅಂದರು.
Read this – how did kumbh mela monalisa accepted the movie offer the dairy of Manipur
ಗುತ್ತಿಗೆದಾರರಿಗೆ ಏಪ್ರಿಲ್‌ನಲ್ಲಿ ಹಣ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದೇನೆ. 30 ಸಾವಿರ ಕೋಟಿ ರೂ. ಬಾಕಿ ಇದೆ. 15 ಸಾವಿರ ಕೋಟಿ ರೂ. ಕೊಡಬೇಕು ಎಂದು ಹೇಳಿದ್ದಾರೆ. ಆದರೆ ಅಷ್ಟೆಲ್ಲಾ ಕೊಡಲು ಆಗುವುದಿಲ್ಲ. ಎಷ್ಟು ಸಾಧ್ಯವೋ ಅಷ್ಟು ಕೊಡುತ್ತೇವೆ ಎಂದರು. ಹೈಕಮಾಂಡ್ ದೂರು ನೀಡುತ್ತೇವೆ ಎಂಬ ಗುತ್ತಿಗೆದಾರರ ಸಂಘದವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿ ಯಾರು ಬೇಡ ಅಂದರು.
Read this – PM modi takes holy dip in prayagraj sangam ಪ್ರಯಾಗ್ರಾಜರ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ
ಅಧಿಕಾರಿಗಳು ಕಮಿಷನ್ ಕೇಳುತ್ತಾರೆ ಎಂಬ ಆರೋಪ ಕುರಿತು ಮಾತನಾಡಿ, ಅಧಿಕಾರಿಗಳು ಕಮಿಷನ್ ಕೇಳಿದರೆ ಕೊಡುವುದು ಬೇಡ. ಯಾಕೆ ಕಮಿಷನ್ ಕೊಡುತ್ತೀರಾ. ಲಂಚ ತೆಗೆದುಕೊಳ್ಳುವುದು ಅಪರಾಧ. ಅದೇ ರೀತಿ ಲಂಚ ಕೊಡುವವನು ಅಪರಾಧಿನೇ. ಕಮಿಷನ್ ಯಾರು ಕೊಡಬಾರದು. ನಾನು ಇದೂವರೆಗೂ ಹಣ ಬಿಡುಗಡೆಗೆ ದುಡ್ಡು ಕೇಳಿಲ್ಲ ಎಂದು ಹೇಳಿದರು