Welcome to Kannada Folks   Click to listen highlighted text! Welcome to Kannada Folks
HomeNewsUS president trump says immigration bigger threat than putin dont end up...

US president trump says immigration bigger threat than putin dont end up like Europe

US president trump says immigration bigger threat than putin dont end up like Europe

Spread the love

US president trump says immigration bigger threat than putin dont end up like Europe

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗಿಂತ ಅಕ್ರಮ ವಲಸೆಯೇ ಬಹುದೊಡ್ಡ ಸಮಸ್ಯೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಹೇಳಿದ್ದಾರೆ.Don't end up like Europe': Trump says migrants bigger threat than Putin

Read this – karwar labour dies by an accident ಕಾರವಾರದ ಕಾರ್ಮಿಕ ಅಪಘಾತದಿಂದ ಸಾವು

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು, ನಾವು ಪುಟಿನ್ ಬಗ್ಗೆ ಚಿಂತೆ ಮಾಡುವುದನ್ನು ಕಡಿಮೆ ಮಾಡಬೇಕು. ಅಕ್ರಮ ವಲಸಿಗರಿಂದ  ಆಗುವ ಅತ್ಯಾಚಾರ, ಮಾದಕವಸ್ತುಗಳ ದೊರೆಗಳು, ಕೊಲೆಗುಡುಕರ ಬಗ್ಗೆ ಹೆಚ್ಚು ಚಿಂತೆ ಮಾಡಬೇಕಿದೆ. ಈ ವಿಚಾರದ ಬಗ್ಗೆ ಚಿಂತೆ ಮಾಡಿದರೆ ಯುರೋಪಿನಂತೆ  ನಮ್ಮ ದೇಶ ಹಾಳಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.US president Donald Trump says immigration bigger threat than Putin, don't  end up like Europe

Read this – Talks with US to prevent atrocities on Indians: Jaishankar

ಜೋ ಬೈಡನ್‌ ಅವಧಿಯಲ್ಲಿ ಒಂದು ತಿಂಗಳಿನಲ್ಲಿ 3 ಲಕ್ಷ ಮಂದಿ ಅಕ್ರಮವಾಗಿ ದೇಶವನ್ನು ಪ್ರವೇಶಿಸುತ್ತಿದ್ದರು. ಈಗ ಎಲ್ಲಾ ಅಕ್ರಮ ವಲಸಿಗರಿಗೆ ಗಡಿಯನ್ನು ಮುಚ್ಚಲಾಗಿದೆ. ಅಕ್ರಮವಾಗಿ ಅಮೆರಿಕಕ್ಕೆ ಪ್ರವೇಶಿಸಲು ಯಾರಾದರೂ ಪ್ರಯತ್ನಿಸಿದರೆ ಕ್ರಿಮಿನಲ್‌ ದಂಡದ ಜೊತೆ ತಕ್ಷಣದ ಗಡೀಪಾರು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×
Click to listen highlighted text!