HomeNewsEntertainmentBigg Boss Kannada 12-ಈ ವಾರ ಹೋಗೋದು ಒಬ್ಬರಲ್ಲ, ಇಬ್ಬರು?

Bigg Boss Kannada 12-ಈ ವಾರ ಹೋಗೋದು ಒಬ್ಬರಲ್ಲ, ಇಬ್ಬರು?

Bigg Boss Kannada 12-ಈ ವಾರ ಹೋಗೋದು ಒಬ್ಬರಲ್ಲ, ಇಬ್ಬರು?

Bigg Boss Kannada 12-ಈ ವಾರ ಹೋಗೋದು ಒಬ್ಬರಲ್ಲ, ಇಬ್ಬರು?
ಈ ವಾರ ಹೋಗೋದು ಒಬ್ಬರಲ್ಲ, ಇಬ್ಬರು? ಬಿಗ್ ಬಾಸ್​ನಲ್ಲಿ ದೊಡ್ಡ ಟ್ವಿಸ್ಟ್?

Read this-Bigg Boss kannada 12-ಅಶ್ವಿನಿ ಗೌಡ ವರ್ಸಸ್ ಗಿಲ್ಲಿ ನಟ

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಹಲವು ಟ್ವಿಸ್ಟ್​ಗಳನ್ನು ನೀಡಲಾಗುತ್ತಿದೆ. ಜನರು ಊಹಿಸದೇ ಇರುವುದು ನಡೆಯುವಂತೆ ನೋಡಿಕೊಳ್ಳುವುದು ಬಿಗ್ ಬಾಸ್ ಆಶಯ. ಈ ವಾರ ಒಬ್ಬರಲ್ಲ, ಇಬ್ಬರು ಬಿಗ್ ಬಾಸ್ ಮನೆಯಿಂದ ಹೊರ ಹೋಗೋದು ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣ ಆಗಿರೋದು ಜೋಡಿ ನಾಮಿನೇಷನ್. ಈ ಬಾರಿ ಒಂಟಿ ಹಾಗೂ ಜಂಟಿ ಎಂದು ವಿಂಗಡಿಸಲಾಗಿದೆ. ಒಂಟಿಗಳ ಪೈಕಿ ಧನುಷ್​ ಹಾಗೂ ಮಲ್ಲಮ್ಮ ನಾಮಿನೇಟ್ ಆಗಿದ್ದಾರೆ. ಜಂಟಿಗಳ ಪೈಕಿ ಅಭಿಷೇಕ್​-ಅಶ್ವಿನಿ, ಗಿಲ್ಲಿ ನಟ-ಕಾವ್ಯಾ, ಅಮಿತ್ ಹಾಗೂ ಕರಿ ಬಸಪ್ಪ ನಾಮಿನೇಟ್ ಆಗಿದ್ದಾರೆ. ಜೋಡಿಗಳ ಪೈಕಿ ಹೋದರೆ ಇಬ್ಬರೂ ಎಲಿಮಿನೇಟ್ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×