HomeNewsVijay ahead of 2026 tamil nadu assembly polls - 2026 ತಮಿಳುನಾಡು ವಿಧಾನಸಭಾ...

Vijay ahead of 2026 tamil nadu assembly polls – 2026 ತಮಿಳುನಾಡು ವಿಧಾನಸಭಾ ಚುನಾವಣೆ |Kannada Folks

ಟಿವಿಕೆ ಪಕ್ಷದ ಚಿಹ್ನೆ ಸಿಳ್ಳೆ ( Whistle) ಆದರೆ MNM ಪಕ್ಷಕ್ಕೆ 'ಬ್ಯಾಟರಿ ಟಾರ್ಚ್' ನೀಡಲಾಗಿದೆ.

Vijay ahead of 2026 tamil nadu assembly polls – 2026 ತಮಿಳುನಾಡು ವಿಧಾನಸಭಾ ಚುನಾವಣೆ

ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿಯಿರುವಂತೆಯೇ ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಮತ್ತು ನಟ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯಂ (MNM)ಗೆ ಭಾರತೀಯ ಚುನಾವಣಾ ಆಯೋಗ ಗುರುವಾರ ಚುನಾವಣಾ ಚಿಹ್ನೆಗಳನ್ನು ಹಂಚಿಕೆ ಮಾಡಿದೆ.

ಟಿವಿಕೆ ಪಕ್ಷದ ಚಿಹ್ನೆ ಸಿಳ್ಳೆ ( Whistle) ಆದರೆ MNM ಪಕ್ಷಕ್ಕೆ ‘ಬ್ಯಾಟರಿ ಟಾರ್ಚ್’ ನೀಡಲಾಗಿದೆ.2026 ತಮಿಳುನಾಡು ವಿಧಾನಸಭಾ ಚುನಾವಣೆ: ಆಯೋಗದಿಂದ ಚಿಹ್ನೆ ಪಡೆದ TVK!Read this – Major Anti-Naxal Operation: 15 Maoists Killed in Jharkhand  ಜಾರ್ಖಂಡ್ |Kannada Folks

ಸಾಮಾಜಿಕ ನ್ಯಾಯ ಮತ್ತು ಪಾರದರ್ಶಕತೆಯ ಪ್ರಣಾಳಿಕೆ ರೂಪಿಸಲು ಟಿವಿಕೆ ಮಂಗಳವಾರ ಚೆನ್ನೈನಲ್ಲಿ ತನ್ನ ಮೊದಲ ಚುನಾವಣಾ ಪ್ರಚಾರ ಸಮಿತಿ ಸಭೆ ನಡೆಸಿತ್ತು. ಇದಾದ ಎರಡು ದಿನಗಳಲ್ಲಿ ಇದೀಗ ಚುನಾವಣಾ ಆಯೋಗದಿಂದ ಚುನಾವಣಾ ಚಿಹ್ನೆ ಪಡೆದುಕೊಂಡಿದೆ.

ಮುಂಬರುವ ವಿಧಾನಸಭಾ ಅಥವಾ ಲೋಕಸಭಾ ಚುನಾವಣೆಗಳಿಗೆ ಮಾತ್ರ ಆಯಾ ಪಕ್ಷಗಳಿಗೆ ಸಾಮಾನ್ಯ ಚಿಹ್ನೆಯನ್ನು ನೀಡಲಾಗಿದೆ. ಆಯಾ ಪಕ್ಷ(ಗಳು) ಚುನಾವಣೆಯ ನಂತರ ಸಾಮಾನ್ಯ ಚಿಹ್ನೆಯನ್ನು ಬಳಸುವುದನ್ನು ಅನುಮತಿಸಲಾಗುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments