HomeNewsUS trade deal gives India advantage over China Pakistan Bangladesh-US ಜೊತೆಗೆ ವ್ಯಾಪಾರ...

US trade deal gives India advantage over China Pakistan Bangladesh-US ಜೊತೆಗೆ ವ್ಯಾಪಾರ ಒಪ್ಪಂದ: ಚೀನಾ, ಪಾಕಿಸ್ತಾನ, ಬಾಂಗ್ಲಾಗಿಂತಲೂ

US trade deal gives India Advantage over China Pakistan Bangladesh-US ಜೊತೆಗೆ ವ್ಯಾಪಾರ ಒಪ್ಪಂದ: ಚೀನಾ, ಪಾಕಿಸ್ತಾನ, ಬಾಂಗ್ಲಾಗಿಂತಲೂ ಭಾರತಕ್ಕೆ ಹೆಚ್ಚಿನ ಲಾಭ! ರಷ್ಯಾದ ಮುಂದಿನ ನಡೆ ಏನು?

US trade deal gives India Advantage over China Pakistan Bangladesh-US ಜೊತೆಗೆ ವ್ಯಾಪಾರ ಒಪ್ಪಂದ: ಚೀನಾ, ಪಾಕಿಸ್ತಾನ, ಬಾಂಗ್ಲಾಗಿಂತಲೂ ಭಾರತಕ್ಕೆ ಹೆಚ್ಚಿನ ಲಾಭ! ರಷ್ಯಾದ ಮುಂದಿನ ನಡೆ ಏನು?

US ಜೊತೆಗೆ ವ್ಯಾಪಾರ ಒಪ್ಪಂದ: ಚೀನಾ, ಪಾಕಿಸ್ತಾನ, ಬಾಂಗ್ಲಾಗಿಂತಲೂ ಭಾರತಕ್ಕೆ ಹೆಚ್ಚಿನ ಲಾಭ! ರಷ್ಯಾದ ಮುಂದಿನ ನಡೆ ಏನು?

Read this : Unlocks immense opportunities pm narendra modis big thanks-ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ 

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದಿಂದ ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕಿಂತ ಭಾರತದ ಮೇಲಿನ ಅಮೆರಿಕ ಸುಂಕ ಈಗ ಕಡಿಮೆಯಾಗಿದೆ. ಭಾರತೀಯ ವಸ್ತುಗಳ ಮೇಲಿನ ಆಮದು ಸುಂಕವನ್ನು ಶೇ. 50 ರಿಂದ ಶೇ.18ಕ್ಕೆ ಕಡಿಮೆಗೊಳಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದಕ್ಕೆ ಬದಲಾಗಿ ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ, ಭಾರತ ಇತರೆ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿದೆ ಎಂದು ಟ್ರಂಪ್ ಹೇಳಿದ್ದಾರೆ.

ಭಾರತ- ಅಮೆರಿಕ ನಡುವಿನ ಹೊಸ ವ್ಯಾಪಾರ ಒಪ್ಪಂದದ ಬಳಿಕ ಚೀನಾ, ಪಾಕಿಸ್ತಾನ, ಇಂಡೋನೇಷ್ಯಾ, ಬಾಂಗ್ಲಾದೇಶ ಮತ್ತು ವಿಯೆಟ್ನಾಂ ಸೇರಿದಂತೆ ಪ್ರಮುಖ ಏಷ್ಯನ್ ದೇಶಗಳಿಗಿಂತ ಭಾರತದ ಮೇಲಿನ ಅಮೆರಿಕ ಸುಂಕ ಕಡಿಮೆಯಾಗಿದೆ. ಆದರೆ, ಯುರೋಪಿಯನ್ ರಾಷ್ಟ್ರಗಳು, ಜಪಾನ್ , ದಕ್ಷಿಣ ಕೊರಿಯಾ ದೇಶಗಳಿಗೆ ಹೋಲಿಸಿದರೆ ಭಾರತದ ಮೇಲಿನ ಸುಂಕ ಸ್ವಲ್ಪ ಹೆಚ್ಚಾಗಿದೆ.

ವಿಯೆಟ್ನಾಂ ಶೇ. 20, ಬಾಂಗ್ಲಾದೇಶ ಶೇ. 20, ಪಾಕಿಸ್ತಾನ ಶೇ. 18, ಮಲೇಷ್ಯಾ ಶೇ. 19, ಕಾಂಬೋಡಿಯಾ ಶೇ.19, ಥೈಲ್ಯಾಂಡ್ ಶೇ.19 ಹಾಗೂ ಚೀನಾದ ಮೇಲೆ ಶೇ. 37 ರಷ್ಟು ಸುಂಕವನ್ನು ಅಮೆರಿಕ ವಿಧಿಸುತ್ತಿದೆ. ಈಗ ಭಾರತದ ಮೇಲೆ ಶೇ. 18 ರಷ್ಟು ಸುಂಕವನ್ನು ವಿಧಿಸುತ್ತಿರುವುದರಿಂದ ಪಾಕಿಸ್ತಾನ, ಚೀನಾಗಿಂತಲೂ ಭಾರತಕ್ಕೆ ಹೆಚ್ಚಿನ ಲಾಭವಾಗಲಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

 

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×