sonu Nigam visits Siddharoodha- ವಿವಾದದ ಬಳಿಕ ಸಿದ್ದಾರೂಢ ಮಠಕ್ಕೆ ಭೇಟಿ
ಪಹಲ್ಗಾಮ್ ದಾಳಿಯಾಗಿದ್ದು ಕನ್ನಡದಿಂದಲೇ’ ಎಂಬರ್ಥ ಬರೋ ರೀತಿಯಲ್ಲಿ ಬಾಲಿವುಡ್ ಗಾಯಕ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಅದರ ಬೆನ್ನಲ್ಲೇ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗಿತ್ತು. ಇದೀಗ ಸೋನು ನಿಗಮ್ ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
/filters:format(webp)/newsfirstlive-kannada/media/media_files/2026/02/09/sonu-nigam-1-2026-02-09-10-16-50.jpg)
ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರ ದರ್ಶನ ಪಡೆದ ಸೋನು ನಿಗಮ್, ಗದ್ದುಗೆಗೆ ವಿಶೇಶ ಪೂಜೆ ನೆರವೇರಿಸಿದರು. ಅಲ್ಲದೆ ಗದ್ದುಗೆ ಬಳಿ 10 ನಿಮಿಷ ಧ್ಯಾನ ಮಾಡಿದರು. ನಂತರ ಮಠದ ಟ್ರಸ್ಟ್ ವತಿಯಿಂದ ಸಿದ್ಧಾರೂಢರ ಮೂರ್ತಿ ಅವರು ಸೋನು ನಿಗಮ್ ಗೆ ಶಾಲು ಹೊದಿಸಿ ಸನ್ಮಾನಿಸಿದರು. ಸಂಗೀತ ಕಾರ್ಯಕ್ರಮಕ್ಕಾಗಿ ಸೋನು ನಿಗಮ್ ಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದರು. ಈ ವೇಳೆ ಇಂದು ಬೆಳಿಗ್ಗೆ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ದಾರೂಢರ ದರ್ಶನ ಪಡೆದರು.
Read This: SSLC Result ಕರ್ನಾಟಕ SSLC ಪೂರಕ ಫಲಿತಾಂಶ 2023 @ karresults.nic.in ಪ್ರಕಟಿಸಲಾಗಿದೆ
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Support Us 
