HC Green Signal for Pooja at Aland Dargah-ಆಳಂದ್ ದರ್ಗಾದಲ್ಲಿ ಪೂಜೆಗೆ ಹೈಕೋರ್ಟ್ ಅನುಮತಿ
ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (Ladley Mashak Dargah) ಶಿವಲಿಂಗಕ್ಕೆ ಶಿವರಾತ್ರಿಯಂದು (Shivaratri) ಪೂಜೆ ಸಲ್ಲಿಸಲು ಕಲಬುರಗಿ ಹೈಕೋರ್ಟ್ ಪೀಠ (Kalaburagi High Court Bench) ಅನುಮತಿ ನೀಡಿದೆ. ಫೆಬ್ರವರಿ 15ರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೂಜೆ ಸಲ್ಲಿಸಲು ಕೇವಲ ಒಬ್ಬರಿ ಅದರು ಅರ್ಜಿದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಅವಕಾಶ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗೇ ಪೂಜೆ ಸಲ್ಲಿಸಲು ತೆರಳುವ ಅರ್ಜಿದಾರರಿಗೆ ಭದ್ರತೆ ಕಲ್ಪಿಸಬೇಕು. ಒಂದು ವೇಳೆ ಕಾನೂನು ಸುವ್ಯವಸ್ಥೆ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

Read This:Highlights news of the day-ದಿನದ ಪ್ರಮುಖ ಸುದ್ದಿಗಳು
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


