HomeNewsAshika Ranganath’s Princess Look-ಆಶಿಕಾ ರಂಗನಾಥ್ ಯುವರಾಣಿ ಲುಕ್

Ashika Ranganath’s Princess Look-ಆಶಿಕಾ ರಂಗನಾಥ್ ಯುವರಾಣಿ ಲುಕ್

Stunning Glam Photoshoot Reveal

Ashika Ranganath’s Princess Look-ಆಶಿಕಾ ರಂಗನಾಥ್ ಯುವರಾಣಿ ಲುಕ್

Ashika Ranganath Photos: ಆಶಿಕಾ ರಂಗನಾಥ್ ಅವರು ಸಿನಿಮಾಮಾಡುವುದರ ಜೊತೆಗೆ ಫೋಟೋ ಶೂಟ್​​ಮಾಡಲು ಸಮಯ ಮೀಸಲಿಡುತ್ತಾರೆ. ಸೋಶಿಯಲ್ ಮೀಡಿಯಾ ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿ ಗಮನ ಸೆಳೆದಿದೆ. ಇದರಲ್ಲಿ ಅವರು ಯುವರಾಣಿಯಂತೆ ಕಾಣಿಸಿದ್ದಾರೆ. ಗ್ಲಾಮ್ ಲುಕ್ ಅಲ್ಲಿ ಯುವರಾಣಿಯಂತೆ ಕಂಗೊಳಿಸಿದ ನಟಿ ಆಶಿಕಾ ರಂಗನಾಥ್ - Kannada News | Ashika  Ranganath Looks Like a Princess in Her New Glam Photoshoot | TV9 Kannada

Read this : Karnataka Budget PDF-ಬಜೆಟ್ 2026-27 ಪಿಡಿಎಫ್ |Kannada Folks

ಆಶಿಕಾ ರಂಗನಾಥ್ ಅವರು ಥೇಟ್ ಯುವ ರಾಣಿಯಂತೆ ಕಂಗೊಳಿಸಿದ್​ದಾರೆ. ಅವರ ಹೊಸ ಫೋಟೋಗಳು ಗಮನ ಸೆಳೆದಿವೆ. ಅವರ ಕ್ಲಾಸಿಕ್ ಗ್ಲಾಮ್ ಲುಕ್ ಅನ್ನು ಅಭಿಮಾನಿಗಳು ಬಹುವಾಗಿ ಇಷ್ಟಪಟ್ಟಿದ್ದಾರೆ.

ಆಶಿಕಾ ರಂಗನಾಥ್ ಅವರು ಸಿನಿಮಾದಲ್ಲಿ ನಟಿಸುವುದರ ಜೊತೆಗೆ ಸಮಯ ಸಿಕ್ಕಾಗ ಫೋಟೋಶೂಟ್ ಕೂಡ ಮಾಡಿಸುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋದ ಥೀಮ್ ಗಮನ ಸೆಳೆದಿದೆ.

ಆಶಿಕಾ ಫೋಟೋಗಳು ರೆಟ್ರೋ ಥೀಮ್​​ನಲ್ಲಿ ಇವೆ. ಕೈಯಲ್ಲಿ ಹಿಡಿದ ಗುಲಾಬಿ ಹೂವು ಗಮನ ಸೆಳೆದಿದೆ. ಆಶಿಕಾ ಫೋಟೋ ಹಂಚಿಕೊಂಡ ಕೆಲವೇ ಸಮಯದಲ್ಲಿ ಲಕ್ಷಾಂತರ ವೀವ್ಸ್ ಪಡೆದುಕೊಂಡಿದೆ.

ಆಶಿಕಾ ಅವರು ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಮದುವೆಗೆ ಹಾಜರಿ ಹಾಕಿದ್ದರು. ರಶ್ಮಿಕಾ ಅವರ ಅರಿಶಿಣ ಶಾಸ್ತ್ರಕ್ಕೆ, ಆರತಕ್ಷತೆಗೆ ವಿಸಿಟ್ ಕೊಟ್ಟಿದ್ದರು. ದುಶ್ಯಂತ್ ವಿವಾಹಕ್ಕೆ ಅವರು ತೆರಳಿದ್ದರು.

ಆಶಿಕಾ ರಂಗನಾಥ್ ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅವರಿಗೆ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಬೇಡಿಕೆ ಇದೆ. ಅವರು ಅಲ್ಲಿಯೂ ಸಿನಿಮಾ ಮಾಡುತ್ತಿದ್ದಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments