HomeNewsAshwini Puneeth Rajkumar Temple Visit - ಗೋವಿಂದನ ದರ್ಶನ ಪಡೆದ ಅಶ್ವಿನಿ ಪುನೀತ್​ರಾಜ್​ಕುಮಾರ್

Ashwini Puneeth Rajkumar Temple Visit – ಗೋವಿಂದನ ದರ್ಶನ ಪಡೆದ ಅಶ್ವಿನಿ ಪುನೀತ್​ರಾಜ್​ಕುಮಾರ್

Ashwini Puneeth Rajkumar Temple Visit - ಗೋವಿಂದನ ದರ್ಶನ ಪಡೆದ ಅಶ್ವಿನಿ ಪುನೀತ್​ ರಾಜ್​ಕುಮಾರ್

Ashwini Puneeth Rajkumar Temple Visit – ಗೋವಿಂದನ ದರ್ಶನ ಪಡೆದ ಅಶ್ವಿನಿ ಪುನೀತ್​ ರಾಜ್​ಕುಮಾರ್

ವೈಕುಂಠ ಏಕಾದಶಿ ಹಿನ್ನೆಲೆ ಮಲ್ಲೇಶ್ವರಂ ಟಿಟಿಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್‌ರಾಜ್‌ಕುಮಾರ್  ಭೇಟಿ ನೀಡಿದ್ದಾರೆ. ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.ವೈಕುಂಠ ಏಕಾದಶಿ- ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‌ಕುಮಾರ್

Read this – CM Siddaramaiah Assembly Session ಸಿಎಂ ಸಿದ್ದರಾಮಯ್ಯ ವಿಧಾನಸಭೆ ಅಧಿವೇಶನ

ಇಂದು (ಜ.10) ಎಲ್ಲಾ ಕಡೆ ವೈಕುಂಠ ಏಕಾದಶಿ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ಮಲ್ಲೇಶ್ವರಂನಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪುನೀತ್ ರಾಜ್‌ಕುಮಾರ್ ಪತ್ನಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಅಂದಹಾಗೆ, ಯುವರಾಜ್‌ಕುಮಾರ್ ನಟನೆಯ 2ನೇ ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಪಿಆರ್‌ಕೆ ಸಂಸ್ಥೆ ಮೂಲಕ ಹೊಸಬರಿಗೆ ಪುನೀತ್‌ ಪತ್ನಿ ಅವಕಾಶ ನೀಡುತ್ತಿದ್ದಾರೆ.

 

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

Leave a Reply

- Advertisment -

Most Popular

Recent Comments