Welcome to Kannada Folks   Click to listen highlighted text! Welcome to Kannada Folks
Homeಕನ್ನಡ ಫೊಕ್ಸ್Bannada Tagadina Tutturi - Full Song - ಬಣ್ಣದ ತಗಡಿನ ತುತ್ತೂರಿ

Bannada Tagadina Tutturi – Full Song – ಬಣ್ಣದ ತಗಡಿನ ತುತ್ತೂರಿ

Spread the love

Full Poem Kannada – Bannada Tagadina Tutturi 

 

ಬಣ್ಣದ ತಗಡಿನ ತುತ್ತೂರಿ
ಕಾಸಿಗೆ ಕೊಂಡನು ಕಸ್ತೂರಿ

ಸ-ರಿ-ಗ-ಮ-ಪ-ದ-ನಿ-ಸ ಊದಿದನು
ಸ-ನಿ-ದ-ಪ-ಮ-ಗ-ರಿ-ಸ ಊದಿದನು

ತನಗೇ ತುತ್ತುರಿ ಇದೆಯೆಂದ;
ಬೇರಾರಿಗು ಅದು ಇಲ್ಲೆಂದ

ತುತ್ತೂರಿ ಊದುತ ಕೊಳದ ಬಳಿ;
ಕಸ್ತೂರಿ ನಡೆದನು ಸಂಜೆಯಲಿ;
ಜಂಭದ ಕೋಳಿಯ ರೀತಿಯಲಿ

ಜಾರಿತು ನೀರಿಗೆ ತುತ್ತೂರಿ;
ಗಂಟಲು ಕಟ್ಟಿತು ನೀರೂರಿ

ಸ-ರಿ-ಗ-ಮ ಊದಲು ನೋಡಿದನು;
ಗ-ಗ-ಗ-ಗ ಸದ್ದನು ಮಾಡಿದನು

ಬಣ್ಣವು ನೀರಿನ ಪಾಲಾಯ್ತು;
ಜಂಭದ ಕೋಳಿಗೆ ಗೋಳಾಯ್ತು

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
kannadafolks
kannadafolkshttps://kannadafolks.in/
ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×
Click to listen highlighted text!