HomeLyricsBrahma Murari Surarchita Lingam song lyrics - ಬ್ರಹ್ಮಮುರಾರಿ ಸುರಾರ್ಚಿತ ಲಿಂಗಂ | Lord...

Brahma Murari Surarchita Lingam song lyrics – ಬ್ರಹ್ಮಮುರಾರಿ ಸುರಾರ್ಚಿತ ಲಿಂಗಂ | Lord Shiva Devotional Song

Brahma Murari Surarchita Lingam – Powerful Shiva Stotram Lyrics

Brahma Murari Surarchita Lingam song lyrics – ಬ್ರಹ್ಮಮುರಾರಿ ಸುರಾರ್ಚಿತ ಲಿಂಗಂ 

ಬ್ರಹ್ಮಮುರಾರಿ ಸುರಾರ್ಚಿತ ಲಿಂಗಂ
ನಿರ್ಮಲಭಾಸಿತ ಶೋಭಿತ ಲಿಂಗಂ
ಜನ್ಮಜ ದುಃಖ ವಿನಾಶಕ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಮ್…..
ದೇವಮುನಿ ಪ್ರವರಾರ್ಚಿತ ಲಿಂಗಂ
ಕಾಮದಹನ ಕರುಣಾಕರ ಲಿಂಗಂ
ರಾವಣ ದರ್ಪ ವಿನಾಶನ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಮ್…
ಸರ್ವ ಸುಗಂಧ ಸುಲೇಪಿತ ಲಿಂಗಂ
ಬುದ್ಧಿ ವಿವರ್ಧನ ಕಾರಣ ಲಿಂಗಂ
ಸಿದ್ಧ ಸುರಾಸುರ ವಂದಿತ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಮ್…..
ಕನಕ ಮಹಾಮಣಿ ಭೂಷಿತ ಲಿಂಗಂ
ಫಣಿಪತಿ ವೇಷ್ಟಿತ ಶೋಭಿತ ಲಿಂಗಂ
ದಕ್ಷ ಸುಯಙ್ಞ ನಿನಾಶನ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಮ್…..
ಕುಂಕುಮ ಚಂದನ ಲೇಪಿತ ಲಿಂಗಂ
ಪಂಕಜ ಹಾರ ಸುಶೋಭಿತ ಲಿಂಗಂ
ಸಂಚಿತ ಪಾಪ ವಿನಾಶನ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಮ್…..
ದೇವಗಣಾರ್ಚಿತ ಸೇವಿತ ಲಿಂಗಂ
ಭಾವೈರ್ಭಕ್ತಿಭಿರೇವ ಚ ಲಿಂಗಂ
ದಿನಕರ ಕೋಟಿ ಪ್ರಭಾಕರ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಮ್…..
ಅಷ್ಟದಳೋಪರಿವೇಷ್ಟಿತ ಲಿಂಗಂ
ಸರ್ವಸಮುದ್ಭವ ಕಾರಣ ಲಿಂಗಂ
ಅಷ್ಟದರಿದ್ರ ವಿನಾಶನ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಮ್…..
ಸುರಗುರು ಸುರವರ ಪೂಜಿತ ಲಿಂಗಂ
ಸುರವನ ಪುಷ್ಪ ಸದಾರ್ಚಿತ ಲಿಂಗಂ
ಪರಮಪದಂ ಪರಮಾತ್ಮಕ ಲಿಂಗಂ
ತತ್ಪ್ರಣಮಾಮಿ ಸದಾಶಿವ ಲಿಂಗಮ್…..
ಲಿಂಗಾಷ್ಟಕಮಿದಂ ಪುಣ್ಯಂ
ಯಃ ಪಠೇತ್ ಶಿವ ಸನ್ನಿಧೌ
ಶಿವಲೋಕಮವಾಪ್ನೋತಿ ಶಿವೇನ ಸಹ ಮೋದತೇ….

 

Get More Here : 

Kelo Madeva Kannada Song – kelo mahadeva kannada song lyrics

Devare neenu nijavappa lyrics

Kelo madeva song lyrics

Devare neenu nijavappa lyrics in kannada

Madeshwara song lyrics in kannada

Mahadeshwara daya barade lyrics

Siddayya swamy banni lyrics in kannada

Madeshwara song lyrics

Ganga jatadhara lyrics in kannada

Adidavara manava balle song lyrics

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×