HomeNewsCM Siddaramaiah held preliminary meeting - ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ

CM Siddaramaiah held preliminary meeting – ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ

ವಿಧಾನಮಂಡಲ ಜಂಟಿ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಮಾರ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 17ನೇ ಬಾರಿಯ ರಾಜ್ಯ ಬಜೆಟ್ ಮಂಡಿಸಲಿದ್ದು, ಸರ್ಕಾರದ 10 ಇಲಾಖೆಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

CM Siddaramaiah held preliminary meeting – ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ

ವಿಧಾನ ಮಂಡಲ ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಫೆಬ್ರವರಿ 5ರಂದು ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ.ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ: ಇಂದಿನಿಂದ ಸಿಎಂ ವಿವಿಧ ಇಲಾಖೆಗಳ ಜೊತೆ ಪೂರ್ವಭಾವಿ ಸಭೆ

Read this – B J P leadery khemchand singh takes oath as manipur cmಮಣಿಪುರ ನೂತನ ಸಿಎಂ ಆಗಿ ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ಸ್ವೀಕಾರ

ವಿಧಾನಮಂಡಲ ಜಂಟಿ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಮಾರ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 17ನೇ ಬಾರಿಯ ರಾಜ್ಯ ಬಜೆಟ್ ಮಂಡಿಸಲಿದ್ದು, ಸರ್ಕಾರದ 10 ಇಲಾಖೆಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಇಂದು ಅರಣ್ಯ, ಕಾನೂನು, ಪ್ರವಾಸೋದ್ಯಮ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಕಾರ್ಮಿಕ, ಒಳಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳನ್ನು ಇಂದಿನ ಸಭೆಗೆ ಕರೆದಿದ್ದಾರೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×