IPL 2026 – ಚೆನ್ನೈ ಸೂಪರ್ ಕಿಂಗ್ಸ್ vs ಸನ್ರೈಸರ್ಸ್ ಹೈದರಾಬಾದ್ ಲೈವ್ ಕ್ರಿಕೆಟ್ ಸ್ಕೋರ್ ಪಂದ್ಯ
ಐಪಿಎಲ್ 2026 ರ 63 ನೇ ಪಂದ್ಯದಲ್ಲಿ ಸಿಎಸ್ಕೆ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಎರಡೂ ತಂಡಗಳು ಇನ್ನೂ ಪ್ಲೇಆಫ್ ರೇಸ್ನಲ್ಲಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ಬ್ಯಾಟಿಂಗ್ ಆಯ್ದುಕೊಂಡಿದೆ.
CSK vs SRH IPL 2026: ಸನ್ರೈಸರ್ಸ್
ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ, ಸ್ಮರಣ್ ರವಿಚಂದ್ರನ್, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮಿನ್ಸ್ (ನಾಯಕ), ಶಿವಂಗ್ ಕುಮಾರ್, ಇಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ.
CSK vs SRH IPL 2026: ಸಿಎಸ್ಕೆ ತಂಡ
ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಪ್ರಶಾಂತ್ ವೀರ್, ಅಕೇಲ್ ಹೊಸೈನ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಸ್ಪೆನ್ಸರ್ ಜಾನ್ಸನ್.
![]()
Read here: CSK vs SRH IPL Match Preview: Key Battles and Tactics
CSK vs SRH IPL 2026: ಟಾಸ್ ಗೆದ್ದ ಸಿಎಸ್ಕೆ
ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ಬ್ಯಾಟಿಂಗ್ ಆಯ್ದುಕೊಂಡಿದೆ. ಐಪಿಎಲ್ 2026 ರ 63 ನೇ ಪಂದ್ಯದಲ್ಲಿ ಸಿಎಸ್ಕೆ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ರುತುರಾಜ್ ಗಾಯಕ್ವಾಡ್ ಚೆನ್ನೈ ತಂಡವನ್ನು ಮುನ್ನಡೆಸಿದರೆ, ಪ್ಯಾಟ್ ಕಮ್ಮಿನ್ಸ್ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ 13 ನೇ ಪಂದ್ಯ ಇದಾಗಿದೆ. ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಎರಡೂ ತಂಡಗಳು ಇನ್ನೂ ಪ್ಲೇಆಫ್ ರೇಸ್ನಲ್ಲಿವೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Subscribe for Free and
Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ



