HomeNewsDaali dhananjay talks about shivarajkumar - ಶಿವರಾಜಕುಮಾರ್ ಬಗ್ಗೆ ಡಾಲಿ ಧನಂಜಯ್ ಮಾತನಾಡಿದ್ದಾರೆ

Daali dhananjay talks about shivarajkumar – ಶಿವರಾಜಕುಮಾರ್ ಬಗ್ಗೆ ಡಾಲಿ ಧನಂಜಯ್ ಮಾತನಾಡಿದ್ದಾರೆ

Daali dhananjay talks about shivarajkumar - ಶಿವರಾಜಕುಮಾರ್ ಬಗ್ಗೆ ಡಾಲಿ ಧನಂಜಯ್ ಮಾತನಾಡಿದ್ದಾರೆ

Spread the love

Daali dhananjay talks about shivarajkumar – ಶಿವರಾಜಕುಮಾರ್ ಬಗ್ಗೆ ಡಾಲಿ ಧನಂಜಯ್ ಮಾತನಾಡಿದ್ದಾರೆ

ಟ ಶಿವಣ್ಣ ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ತಾಯ್ನಾಡಿಗೆ ಆಗಮಿಸಿದ ಬೆನ್ನಲ್ಲೇ ಡಾಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಕ್ಕೆ ನಟ ಮಾತನಾಡಿ, ಶಿವಣ್ಣ ಆರಾಮಾಗಿದ್ದಾರೆ. ಸದ್ಯದಲ್ಲೇ ಕೆಲವೇ ದಿನಗಳಲ್ಲಿ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.ಶಿವಣ್ಣನ ಜೊತೆ ಮತ್ತೆ ಸಿನಿಮಾ: ಡಾಲಿ ಧನಂಜಯ್ ಹೇಳಿದ್ದು ಹೀಗೆ

Read this – Police seized actor Darshans gun  ನಟ ದರ್ಶನ್ ಗನ್ ಸೀಜ್ ಮಾಡಿದ ಪೊಲೀಸರು

ಶಿವಣ್ಣ ಕ್ಯಾನ್ಸರ್‌ನಿಂದ ಗುಣಮುಖರಾಗಿದ್ದಾರೆ. ಅವರನ್ನು ಭೇಟಿ ಮಾಡಿದ ಡಾಲಿ ಧನಂಜಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಶಿವಣ್ಣ ಅವರನ್ನು ನೋಡಿ ಬಹಳ ಖುಷಿ ಆಯಿತು. ಈಗ ಆರಾಮಾಗಿದ್ದಾರೆ. ಇನ್ನು ಎರಡು ಅಥವಾ ಮೂರು ವಾರದಲ್ಲಿ ಅವರು ಶೂಟಿಂಗ್ ಕೂಡ ಮಾಡಬಹುದು. ಅಂಥ ಪರಿಸ್ಥಿತಿಯನ್ನು ಅವರು ಗೆದ್ದು ಬಂದಿದ್ದಾರೆ. ಅವರು ಪ್ರತಿಯೊಬ್ಬರಿಗೂ ಸ್ಫೂರ್ತಿ. ಅವರು ಯಾರ ಮುಂದೆಯೂ ಅವರು ಕುಗ್ಗಲಿಲ್ಲ. ಇನ್ನೂ ಗಟ್ಟಿಯಾಗಿ ವಾಪಸ್ ಬಂದಿದ್ದಾರೆ ಎಂದು ಡಾಲಿ ಹೇಳಿದ್ದಾರೆ.Bairagee Movie Release Date,Bairagee: ಶಿವಣ್ಣ & ಧನಂಜಯ್ ಕಾಂಬಿನೇಷನ್‌ನ 'ಬೈರಾಗಿ'  ಸಿನಿಮಾದ ರಿಲೀಸ್ ಡೇಟ್ ಘೋಷಣೆ - shivarajkumar dhananjay starrer bairagee movie  will release on july 1st - Vijay Karnataka

Read this – Renukaswamys father clarified about the rumour ವದಂತಿ ಬಗ್ಗೆ ರೇಣುಕಾಸ್ವಾಮಿ ತಂದೆ ಸ್ಪಷ್ಟನೆ

ಇನ್ನೂ ಡಾಲಿ ಅವರು ಇದೇ ಫೆ.16ರಂದು ಡಾಕ್ಟರ್ ಧನ್ಯತಾ ಜೊತೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಮೈಸೂರಿನಲ್ಲಿ ನಡೆಯಲಿರುವ ಮದುವೆಗೆ ಚಿತ್ರರಂಗದ ಕಲಾವಿದರಿಗೆ ಮತ್ತು ರಾಜಕೀಯ ರಂಗದ ಗಣ್ಯರಿಗೆ ಮದುವೆಗೆ ಆಹ್ವಾನ ನೀಡಲಾಗಿದೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×