DC vs CSK IPL 2026 Live Score: ಡೆಲ್ಲಿ ಕ್ಯಾಪಿಟಲ್ಸ್ ಮೊದಲ ವಿಕೆಟ್ ಪತನ
ಮೊದಲ ವಿಕೆಟ್ ಪತನ
ಮುಖೇಶ್ ಚೌಧರಿ ಎಸೆದ 4ನೇ ಓವರ್ನ 3ನೇ ಎಸೆತದಲ್ಲಿ ಆಫ್ ಸೈಡ್ನತ್ತ ರಾಕೆಟ್ ವೇಗದಲ್ಲಿ ಫೋರ್ ಬಾರಿಸಿದ ಪಾತುಮ್ ನಿಸ್ಸಂಕಾ.
4ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಸ್ಕೂಪ್ ಮಾಡಿ ಸಿಕ್ಸ್ ಸಿಡಿಸಿದ ನಿಸ್ಸಂಕಾ.
ಕೊನೆಯ ಎಸೆತದಲ್ಲಿ ಕ್ಯಾಚ್ ನೀಡಿದ ಪಾತುಮ್ ನಿಸ್ಸಂಕಾ (19)
ಸಿಎಸ್ಕೆ ತಂಡಕ್ಕೆ ಮೊದಲ ಯಶಸ್ಸು.
3 ಓವರ್ಗಳು ಮುಕ್ತಾಯ
ಅಕಿಲ್ ಹೊಸೈನ್ ಎಸೆದ 3ನೇ ಓವರ್ನ ಕೊನೆಯ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಕೆಎಲ್ ರಾಹುಲ್.
ಮೂರು ಓವರ್ಗಳಲ್ಲಿ ಕೇವಲ 19 ರನ್ ಮಾತ್ರ ಕಲೆಹಾಕಿದ ಡೆಲ್ಲಿ ಕ್ಯಾಪಿಟಲ್ಸ್.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಪಾತುಮ್ ನಿಸ್ಸಂಕಾ ಬ್ಯಾಟಿಂಗ್.
ಕೆಎಲ್ ಕ್ಲಾಸಿಕ್
ಮುಖೇಶ್ ಚೌಧರಿ ಎಸೆದ 2ನೇ ಓವರ್ನ 2ನೇ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಕೆಎಲ್ ರಾಹುಲ್.
ದ್ವಿತೀಯ ಓವರ್ನಲ್ಲಿ ಕೇವಲ 5 ರನ್ ಮಾತ್ರ ನೀಡಿದ ಎಡಗೈ ವೇಗಿ ಮುಖೇಶ್ ಚೌಧರಿ
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಪಾತುಮ್ ನಿಸ್ಸಂಕಾ ಬ್ಯಾಟಿಂಗ್.
ಮೊದಲ ಓವರ್
- ದ್ವಿತೀಯ ಎಸೆತದಲ್ಲಿ ಯಾವುದೇ ರನ್ ಇಲ್ಲ.
- ಮೂರನೇ ಎಸೆತದಲ್ಲೂ ಯಾವುದೇ ರನ್ ನೀಡಿಲ್ಲ.
- ನಾಲ್ಕನೇ ಎಸೆತ ಕೂಡ ಡಾಟ್ ಬಾಲ್.
- ಐದನೇ ಎಸೆತದಲ್ಲಿ ಮತ್ತೊಂದು ಫೋರ್ ಬಾರಿಸಿದ ನಿಸ್ಸಂಕಾ
- ಕೊನೆಯ ಎಸೆತದಲ್ಲಿ ಯಾವುದೇ ರನ್ ಇಲ್ಲ.
ಮೊದಲ ಓವರ್ನಲ್ಲಿ 8 ರನ್ ಕಲೆಹಾಕಿದ ಡೆಲ್ಲಿ ಕ್ಯಾಪಿಟಲ್ಸ್.
ಕ್ರೀಸ್ನಲ್ಲಿ ಪಾತುಮ್ ನಿಸ್ಸಂಕಾ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್.
ಡೆಲ್ಲಿ ಕ್ಯಾಪಿಟಲ್ಸ್ ಇನಿಂಗ್ಸ್ ಶುರುಮೊದಲ ಓವರ್ನ ಮೊದಲ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದದ್ವಿ ನಿಸ್ಸಂಕ
-
ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕರು: ಕೆಎಲ್ ರಾಹುಲ್, ಪಾತುಮ್ ನಿಸ್ಸಂಕಾ
-
ಸಿಎಸ್ಕೆ ಪರ ಮೊದಲ ಓವರ್: ಅಕೀಲ್ ಹೊಸೈನ್
-
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್
-
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯ
Points are level. Stakes are sky-high. One win could change everything in the race to the Top 4.#ChennaiSuperKings 🆚 #DelhiCapitals… Who wins this? 👀#TATAIPL Revenge Week 👉 #DCvCSK | TUE, 5th May, 6:30 PM pic.twitter.com/XCA8UbHci5
— Star Sports (@StarSportsIndia) May 5, 2026
ಡೆಲ್ಲಿ ಕ್ಯಾಪಿಟಲ್ಸ್ ತಂಡ
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್ (ನಾಯಕ) ನಿತೀಶ್ ರಾಣಾ, ಅಭಿಷೇಕ್ ಪೊರೆಲ್, ಅಜಯ್ ಮಂಡಲ್, ಅಶುತೋಷ್ ಶರ್ಮಾ, ದುಷ್ಮಂತ ಚಮೀರಾ, ಕರುಣ್ ನಾಯರ್, ಕೆಎಲ್ ರಾಹುಲ್, ಕುಲದೀಪ್ ಯಾದವ್, ಮಾಧವ್ ತಿವಾರಿ, ಮಿಚೆಲ್ ಸ್ಟಾರ್ಕ್, ಸಮೀರ್ ರಿಝ್ವಿ, ಟಿ ನಟರಾಜನ್, ತ್ರಿಪುರಾಣ ವಿಜಯ್, ಟ್ರಿಸ್ಟನ್ ಸ್ಟಬ್ಸ್, ವಿಪ್ರಾಜ್ ನಿಗಮ್, ಡೇವಿಡ್ ಮಿಲ್ಲರ್, ಬೆನ್ ಡಕೆಟ್, ಆಖಿಬ್ ನಬಿ, ಪಾತುಮ್ ನಿಸ್ಸಾಂಕಾ, ಲುಂಗಿ ಎನ್‌ಗಿಡಿ, ಸಾಹಿಲ್ ಪರಾಖ್, ಪೃಥ್ವಿ ಶಾ, ಕೈಲ್ ಜೇಮಿಸನ್.
ಡೆಲ್ಲಿ vs ಚೆನ್ನೈ
-
ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯ
-
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಮುಖಾಮುಖಿ
-
ಅಂಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಸಿಎಸ್ಕೆ
-
ಪಾಯಿಂಟ್ಸ್ ಟೇಬಲ್ನಲ್ಲಿ 7ನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್.
ಇಂಡಿಯನ್ ಪ್ರೀಮಿಯರ್ ಲೀಗ್ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಎರಡೂ ತಂಡಗಳು ಪ್ಲೇಆಫ್ ರೇಸ್ನಲ್ಲಿದ್ದು, ಇಂದಿನ ಮ್ಯಾಚ್ನಲ್ಲಿ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಮೇಲೇರುವ ವಿಶ್ವಾಸದಲ್ಲಿದೆ.
ಉಭಯ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ 20 ಬಾರಿ ಗೆದ್ದಿದೆ. ಇನ್ನು 12 ಮ್ಯಾಚ್ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದಿದೆ. ಅಂದರೆ ಅಂಕಿ ಅಂಶಗಳ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ಮೇಲುಗೈ ಹೊಂದಿದೆ. ಆದರೆ ಪ್ರಸ್ತುತ ಫಾರ್ಮ್ ಗಮನಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಪಾತುಮ್ ನಿಸ್ಸಾಂಕ, ಕರುಣ್ ನಾಯರ್, ಟ್ರಿಸ್ಟನ್ ಸ್ಟಬ್ಸ್, ನಿತೀಶ್ ರಾಣಾ, ಅಕ್ಷರ್ ಪಟೇಲ್ (ನಾಯಕ), ಅಶುತೋಷ್ ಶರ್ಮಾ, ಲುಂಗಿ ಎನ್‌ಗಿಡಿ, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ಟಿ ನಟರಾಜನ್.
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಜೇಮಿ ಓವರ್ಟನ್, ಅಕೇಲ್ ಹೊಸೈನ್, ನೂರ್ ಅಹ್ಮದ್, ಅನ್ಶುಲ್ ಕಂಬೋಜ್, ಮುಖೇಶ್ ಚೌಧರಿ, ಗುರ್ಜಪ್ನೀತ್ ಸಿಂಗ್.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್ (ನಾಯಕ) ನಿತೀಶ್ ರಾಣಾ, ಅಭಿಷೇಕ್ ಪೊರೆಲ್, ಅಜಯ್ ಮಂಡಲ್, ಅಶುತೋಷ್ ಶರ್ಮಾ, ದುಷ್ಮಂತ ಚಮೀರಾ, ಕರುಣ್ ನಾಯರ್, ಕೆಎಲ್ ರಾಹುಲ್, ಕುಲದೀಪ್ ಯಾದವ್, ಮಾಧವ್ ತಿವಾರಿ, ಮಿಚೆಲ್ ಸ್ಟಾರ್ಕ್, ಸಮೀರ್ ರಿಝ್ವಿ, ಟಿ ನಟರಾಜನ್, ತ್ರಿಪುರಾಣ ವಿಜಯ್, ಟ್ರಿಸ್ಟನ್ ಸ್ಟಬ್ಸ್, ವಿಪ್ರಾಜ್ ನಿಗಮ್, ಡೇವಿಡ್ ಮಿಲ್ಲರ್, ಬೆನ್ ಡಕೆಟ್, ಆಖಿಬ್ ನಬಿ, ಪಾತುಮ್ ನಿಸ್ಸಾಂಕಾ, ಲುಂಗಿ ಎನ್‌ಗಿಡಿ, ಸಾಹಿಲ್ ಪರಾಖ್, ಪೃಥ್ವಿ ಶಾ, ಕೈಲ್ ಜೇಮಿಸನ್.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


