Welcome to Kannada Folks   Click to listen highlighted text! Welcome to Kannada Folks
HomeNewsDevelopment of mata manikeshwari temple as atourist place H K patil

Development of mata manikeshwari temple as atourist place H K patil

Development of mata manikeshwari temple as atourist place H K patil

Spread the love

Development of mata manikeshwari temple as atourist place H K patil

ಬೆಂಗಳೂರು: ಮಾತಾ ಮಾಣಿಕೇಶ್ವರಿ ದೇವಸ್ಥಾನವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡುವುದಾಗಿ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಘೋಷಣೆ ಮಾಡಿದರುProposal sent to Centre to develop Karnataka's temples under PRASHAD

Read this – High Command statement is more important than Veerappa Moily statement: CM

ವಿಧಾನ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್‌ನ  ತಿಪ್ಪಣ್ಣ ಕಮಕನೂರು ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಮಾತಾ ಮಾಣಿಕೇಶ್ವರಿಯ ಭಕ್ತ. ಮಾತಾ ಮಾಣಿಕೇಶ್ವರಿ ದೇವಾಲಯವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡುತ್ತೇವೆ. ಇದಕ್ಕೆ ಬೇಕಾದ ಎಲ್ಲಾ ಪ್ರಕ್ರಿಯೆಯನ್ನು ಪ್ರವಾಸೋದ್ಯಮ ಇಲಾಖೆ ಮಾಡಲಿದೆ ಎಂದು ವಿವರಿಸಿದರು.Manikeswari - Wikipedia

Read this – Maha Shivratri Legends and Rituals  ಮಹಾ ಶಿವರಾತ್ರಿ ದಂತಕಥೆಗಳು ಮತ್ತು ಆಚರಣೆಗಳು

ಇದಕ್ಕೂ ಮುನ್ನ ಪ್ರಶ್ನಸಿದ್ದ ತಿಪ್ಪಣ್ಣ ಕಮಕನೂರು, ಮಾತಾ ಮಾಣಿಕೇಶ್ವರಿ ದೇವಸ್ಥಾನವನ್ನು ಪ್ರವಾಸಿ ತಾಣವಾಗಿದೆ, ಅದನ್ನು ಅಭಿವೃದ್ಧಿ ಮಾಡಬೇಕು. ಬಡವರ ದೇವಾಲಯ ಎಂದು ಅಭಿವೃದ್ಧಿ ಆಗಿಲ್ಲ. ದೇವಸ್ಥಾನಕ್ಕೆ ಎರಡು ಕೋಟಿ ರೂ. ಅನುದಾನ ನೀಡಬೇಕು ಎಂದು ಮನವಿ ಮಾಡಿದರು.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×
Click to listen highlighted text!