Welcome to Kannada Folks   Click to listen highlighted text! Welcome to Kannada Folks
HomeLyricsdi dee adyane ranga Song Full Lyrics - ಡೀ ಡೀ ಅಡೋನೆ ರಂಗ...

di dee adyane ranga Song Full Lyrics – ಡೀ ಡೀ ಅಡೋನೆ ರಂಗ ಡೀ ಡೀ ಆಡೋನೆ

Kannada Bajana Song

Spread the love

ಡೀ ಡೀ ಅಡೋನೆ ರಂಗ ಡೀ ಡೀ ಆಡೋನೆ

Kannada Kirthana – Bhajana Song

ಡೀ ಡೀ ಅಡೋನೆ ರಂಗ ಡೀ ಡೀ ಆಡೋನೆ |
ಓಡಿ ಓಡಿ ಬಂದು ತಲಿಗೆ ನೀ ಡೀ ಡೀ ಡೀ ಎಂದು

ಮರಕತ ನವರತ್ನ ವಜ್ರ |
ಹರಳು ತೆತ್ತಿಸಿದ ದ್ಯುಮಣಿ ||
ಕಿರಣ ಮುಕುಟ ಧರಿಸಿದ ಶಿರದಲಿ |
ಸರಿ ಸರಿ ಸರಿ ಸರಿ ಹಾಯಿದು |

ಚಂದ್ರಶೇಖರ ಹಂಸವಾಹನ|
ಇಂದ್ರಾದ್ಯರಾಕಾಶದಲಿ ಧುಂ ಧುಂ ||
ಧುಂ ಧುಂ ದುಂದುಭಿ ನುಡಿಸೆ |
ಬಂದೆ ಇಕ್ಕೋ ಬಂದೆ ಬಂದೆನುತ |

ಪಿಂತಿರುಗಿ ಪೋಗಿ ನೀನು |
ಅಂತರಿಸಿ ದೂರದಿಂದ ||
ನಿಂತು ವಿಜಯವಿಠ್ಠಲರೇಯಾ
ಇತ್ತಿಂ ತ್ತಿಂ ತ್ತಿಂ ತ್ತಿಂ ತ್ತಿಂ ತ್ತೆನುತಲಿ

ಡೀ ಡೀ ಅಡೋನೆ ರಂಗ ಡೀ ಡೀ ಆಡೋನೆ |
ಓಡಿ ಓಡಿ ಬಂದು ತಲಿಗೆ ನೀ ಡೀ ಡೀ ಡೀ ಎಂದು

 

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
kannadafolks
kannadafolkshttps://kannadafolks.in/
ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×
Click to listen highlighted text!