Welcome to Kannada Folks   Click to listen highlighted text! Welcome to Kannada Folks
HomeLyricsEe Bhavageethe ninagagi hadide song in - kannada

Ee Bhavageethe ninagagi hadide song in – kannada

Spread the love

ಈ ಭಾವಗೀತೆ…

Ee Bhaavageethe ninagaaagi Song Lyrics - Lyrics Raaga

ಈ ಭಾವಗೀತೆ…

– ಚಿ. ಉದಯಶಂಕರ್

ಈ ಭಾವಗೀತೆ ನಿನಗಾಗಿ ಹಾಡಿದೆ ||
ಅನುರಾಗ ನನ್ನನು ಕವಿಯಾಗಿ ಮಾಡಿದೆ

ಬಳ್ಳಿಯಲಿ ಹೂವು ತುಂಬಿ ಮರಗಳಲಿ ಜೀವ ತುಂಬಿ
ಎಲ್ಲೆಲಿ ನೋಡಿದರಲ್ಲಿ ಹೊಸ ಹಸಿರು ತುಂಬಿದೆ
ಹಾಡುತಿರೆ ದುಂಬಿಗಳೆಲ್ಲ ಹಾರುತಿರೆ ಹಕ್ಕಿಗಳೆಲ್ಲ
ತೋಳಿಂದ ನನ್ನನು ಬಳಸಿ ನೀ ಸನಿಹ ನಿಂತಿರೆ
ನಿನ್ನ ಅಂದ ಕಂಡು ಸಂತೋಷಗೊಂಡು ಹೊಸ ಭಾವ ಮೂಡಲು

ಕಣ್ಣಿನಲಿ ರೂಪ ತುಂಬಿ ಮನಸಿನಲಿ ಪ್ರೇಮ ತುಂಬಿ
ನನ್ನೆದೆಯ ವೀಣೆಯ ಮೀಟಿ ಹೊಸ ನಾದ ತುಂಬಿದೆ
ಆಸೆಗಳ ತಂದು ತುಂಬಿ ಮೋಹವನು ತುಂಬಿ ತುಂಬಿ
ನೂರಾರು ಕನಸುಗಳನ್ನು ಬಾಳಲ್ಲಿ ತುಂಬಿದೆ
ಹೀಗೇಕೆ ಹೀಗೆ ನೀ ಮೌನವಾದೆ ಕರಣ ಹೇಳದೆ

Read more here

Hucchu Kodi Manasu Song With Lyrics Mangala in kannada

Taravalla Tagi Ninna Tamburi Swara Song Tharavalla Thagi  kannada

Balegara Chennayya Lyrical in kannada

Aananda Paramaananda Song Lyrics  Sri Manjunatha ಆನಂದ ಪರಮಾನಂದ

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×
Click to listen highlighted text!