HomeLyricsEradu Kanasu Endu Ninna Noduve songs in kannada - ಎಂದು ನಿನ್ನ...

Eradu Kanasu Endu Ninna Noduve songs in kannada – ಎಂದು ನಿನ್ನ ನೋಡುವೆ

ಎಂದು ನಿನ್ನ ನೋಡುವೆ ಎಂದು ನಿನ್ನ ಸೇರುವೆ

ಚಿತ್ರ: ಎರಡು ಕನಸು
ಹಾಡಿದವರು: ಪಿ ಬಿ ಶ್ರೀನಿವಾಸ್
ನಟರು: ರಾಜ್ ಕುಮಾರ್, ಕಲ್ಪನಾ, ಮಂಜುಳ✓ Endu Ninna Noduve - ಎಂದೠನಿನೠನ ನೋಡೠವೆ Lyrics  - Eradu Kanasu : Kannada Songs Lyrics
ಎಂದು ನಿನ್ನ ನೋಡುವೆ ಎಂದು ನಿನ್ನ ಸೇರುವೆ
ನಿಜ ಹೇಳಲೇನು ನನ್ನ ಜೀವ ನೀನು
ನೂರಾರು ಬಯಕೆ ಆತುರ ತಂದಿದೆ
ನೂರಾರು ಕನಸು ಕಾತರ ತುಂಬಿದೆ
ಮುಗಿಲಿಗಾಗಿ ಬಾನು ದುಂಬಿಗಾಗಿ ಜೇನು
ನನಗಾಗಿ ನೀನು ನಿನಗಾಗಿ ನಾನು
ತಣ್ಣನೆ ಗಾಳಿ ಹಿತ ತೋರದಲ್ಲ
ಕೋಗಿಲೆ ಗಾನ ಸುಖ ನೀಡದಲ್ಲ
ಕಾಮನ ಬಿಲ್ಲಿಗೂ ಮನ ಸೋಲಲಿಲ್ಲ
ನಿನ್ನಯ ನೆನಪಲ್ಲೇ ಸೋತೆ ನಾನು
ನನ್ನಾಸೆ ನೀನು ನಿನ್ನಾಸೆ ನಾನು
ಕಂಗಳ ಕಾಂತಿ ನೀನಾಗಿರುವೆ
ಮೈಮನವೆಲ್ಲ ನೀ ತುಂಬಿರುವೆ
ನನ್ನೀ ಬಾಳಿಗೆ ಬೆಳಕಾಗಿರುವೆ
ಜನುಜನುಮದಾ ಜೋಡಿ ನೀನು
ನನಗಾಗಿ ನೀನು ನಿನಗಾಗಿ ನಾನು…..
Read more here

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

Leave a Reply

- Advertisment -

Most Popular

Recent Comments