HomeNewsFines will be imposed for thrown garbage on bangalore university campus

Fines will be imposed for thrown garbage on bangalore university campus

Fines will be imposed for thrown garbage on bangalore university campus - ವಿಶ್ವವಿದ್ಯಾಲಯದ ಆವರಣದಲ್ಲಿ ಕಸ ಹಾಕಿದರೆ ದಂಡ

Spread the love

Fines will be imposed for thrown garbage on bangalore university campus – ವಿಶ್ವವಿದ್ಯಾಲಯದ ಆವರಣದಲ್ಲಿ ಕಸ ಹಾಕಿದರೆ ದಂಡ

ಬೆಂಗಳೂರು: ವಿಶ್ವವಿದ್ಯಾಲಯದ ಜ್ಞಾನ ಭಾರತಿ ಕ್ಯಾಂಪಸನ್ನ ಸ್ವಚ್ಛವಾಗಿಡಲು ಬೆಂಗಳೂರು ವಿಶ್ವವಿದ್ಯಾಲಯ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ದಂಡ ಪ್ರಯೋಗಕ್ಕೆ ಮುಂದಾಗಿದೆ.ಸಿಲಿಕಾನ್ ಸಿಟಿ ಜನರೇ ಎಚ್ಚರ.! ಇನ್ಮುಂದೆ ಬೆಂಗಳೂರು ವಿವಿ ಆವರಣದಲ್ಲಿ ಕಸ ಹಾಕಿದ್ರೆ ಬೀಳುತ್ತೆ ದಂಡ - Kannada News | India News | Breaking news | Live news | Kannada | Kannada News | Karnataka ...

Read this – Kangana Ranawat starrer Emergency trailer release  ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ಟ್ರೈಲರ್ ರಿಲೀಸ್

ಈ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಬೆಂಗಳೂರು ವಿಶ್ವವಿದ್ಯಾಲಯದ ಆವರಣವನ್ನ ಈಗಾಗಲೇ ಕಸ ಮುಕ್ತ ಮತ್ತು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದೆ. ಆದರೆ ವಿವಿ ಆವರಣದಲ್ಲಿ ಓಡಾಡುವ ಸಾರ್ವಜನಿಕರು ಮತ್ತು ವಾಹನ ಸವಾರರು ಕಸ ಹಾಕುವುದು, ಪ್ಲಾಸ್ಟಿಕ್ ಹಾಕುವ ಪ್ರಕರಣಗಳು ಕಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಕಸ ಹಾಕೋ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಸ್ಥಳದಲ್ಲಿ ದಂಡ ಹಾಕುವ ನಿರ್ಧಾರಕ್ಕೆ ವಿವಿ ಬಂದಿದೆ.

ಕಸ ಹಾಕುವ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಇನ್ನು ಮುಂದೆ ಸ್ಥಳದಲ್ಲೆ ದಂಡ ಹಾಕಲಾಗುತ್ತದೆ. ಒಂದು ವೇಳೆ ದಂಡದ ನಂತರವೂ ಕಸ ಹಾಕೋದು ಮುಂದುವರೆಸಿದರೆ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ವಿಶ್ವವಿದ್ಯಾಲಯ ನೀಡಿದೆ.


 

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×