HomeNewsHC Green Signal for Pooja at Aland Dargah-ಆಳಂದ್ ದರ್ಗಾದಲ್ಲಿ ಪೂಜೆಗೆ ಹೈಕೋರ್ಟ್ ಅನುಮತಿ

HC Green Signal for Pooja at Aland Dargah-ಆಳಂದ್ ದರ್ಗಾದಲ್ಲಿ ಪೂಜೆಗೆ ಹೈಕೋರ್ಟ್ ಅನುಮತಿ

ಆಳಂದದ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ (Ladle Mashak Dargah Aland) ಶಿವಲಿಂಗ ಪೂಜೆಗೆ ಕೋರ್ಟ್​ ಗ್ರೀನ್ ಸಿಗ್ನಲ್ ನೀಡಿದೆ. ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ನಿಮಿತ್ತ ಪೂಜೆಗೆ ನ್ಯಾಯಾಲಯ ಅನುಮತಿ ನೀಡಿದೆ

HC Green Signal for Pooja at Aland Dargah-ಆಳಂದ್ ದರ್ಗಾದಲ್ಲಿ ಪೂಜೆಗೆ ಹೈಕೋರ್ಟ್ ಅನುಮತಿ

ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (Ladley Mashak Dargah) ಶಿವಲಿಂಗಕ್ಕೆ ಶಿವರಾತ್ರಿಯಂದು (Shivaratri) ಪೂಜೆ ಸಲ್ಲಿಸಲು ಕಲಬುರಗಿ ಹೈಕೋರ್ಟ್‌ ​ ಪೀಠ (Kalaburagi High Court Bench) ಅನುಮತಿ ನೀಡಿದೆ. ಫೆಬ್ರವರಿ 15ರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೂಜೆ ಸಲ್ಲಿಸಲು ಕೇವಲ ಒಬ್ಬರಿ ಅದರು ಅರ್ಜಿದಾರ ಸಿದ್ರಾಮಯ್ಯ ಹಿರೇಮಠ ಎಂಬುವರಿಗೆ ಮಾತ್ರ ಅವಕಾಶ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗೇ ಪೂಜೆ ಸಲ್ಲಿಸಲು ತೆರಳುವ ಅರ್ಜಿದಾರರಿಗೆ ಭದ್ರತೆ ಕಲ್ಪಿಸಬೇಕು. ಒಂದು ವೇಳೆ ಕಾನೂನು ಸುವ್ಯವಸ್ಥೆ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

Karnataka HC Allows Shivalinga Puja at Aland Dargah for Mahashivaratri Amid Tight Security, Sec 144 Imposed

Read This:Highlights news of the day-ದಿನದ ಪ್ರಮುಖ ಸುದ್ದಿಗಳು

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×