Welcome to Kannada Folks   Click to listen highlighted text! Welcome to Kannada Folks
HomeNewsHigh Command statement is more important than Veerappa Moily statement: CM

High Command statement is more important than Veerappa Moily statement: CM

High Command statement is more important than Veerappa Moily statement: CM

Spread the love

High Command statement is more important than Veerappa Moily statement: CM

ಹೈಕಮಾಂಡ್ ದೂರು ನೀಡುತ್ತೇವೆ ಎಂಬ ಗುತ್ತಿಗೆದಾರರ ಸಂಘದವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿ ಯಾರು ಬೇಡ ಅಂದರು.No one can stop DK Shivakumar from becoming Karnataka CM, says Veerappa  Moily; deputy CM says 'no comments' | Bengaluru News - The Times of India

Read this – how did kumbh mela monalisa accepted the movie offer the dairy of Manipur

ಗುತ್ತಿಗೆದಾರರಿಗೆ ಏಪ್ರಿಲ್‌ನಲ್ಲಿ ಹಣ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದೇನೆ. 30 ಸಾವಿರ ಕೋಟಿ ರೂ. ಬಾಕಿ ಇದೆ. 15 ಸಾವಿರ ಕೋಟಿ ರೂ. ಕೊಡಬೇಕು ಎಂದು ಹೇಳಿದ್ದಾರೆ. ಆದರೆ ಅಷ್ಟೆಲ್ಲಾ ಕೊಡಲು ಆಗುವುದಿಲ್ಲ. ಎಷ್ಟು ಸಾಧ್ಯವೋ ಅಷ್ಟು ಕೊಡುತ್ತೇವೆ ಎಂದರು. ಹೈಕಮಾಂಡ್ ದೂರು ನೀಡುತ್ತೇವೆ ಎಂಬ ಗುತ್ತಿಗೆದಾರರ ಸಂಘದವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿ ಯಾರು ಬೇಡ ಅಂದರು.Will go by high command's directions, says K'taka CM on Moily's remarks on  power sharing - PUNE.NEWS

Read this – PM modi takes holy dip in prayagraj sangam  ಪ್ರಯಾಗ್ರಾಜರ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ

ಅಧಿಕಾರಿಗಳು ಕಮಿಷನ್ ಕೇಳುತ್ತಾರೆ ಎಂಬ ಆರೋಪ ಕುರಿತು ಮಾತನಾಡಿ, ಅಧಿಕಾರಿಗಳು ಕಮಿಷನ್ ಕೇಳಿದರೆ ಕೊಡುವುದು ಬೇಡ. ಯಾಕೆ ಕಮಿಷನ್ ಕೊಡುತ್ತೀರಾ. ಲಂಚ ತೆಗೆದುಕೊಳ್ಳುವುದು ಅಪರಾಧ. ಅದೇ ರೀತಿ ಲಂಚ ಕೊಡುವವನು ಅಪರಾಧಿನೇ. ಕಮಿಷನ್ ಯಾರು ಕೊಡಬಾರದು. ನಾನು ಇದೂವರೆಗೂ ಹಣ ಬಿಡುಗಡೆಗೆ ದುಡ್ಡು ಕೇಳಿಲ್ಲ ಎಂದು ಹೇಳಿದರು

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×
Click to listen highlighted text!