HomeLyricsHindusthanavu endu mareyada song lyrics - ಹಿಂದುಸ್ಥಾನವು ಎಂದೂ ಮರೆಯದ ಭಾರತ

Hindusthanavu endu mareyada song lyrics – ಹಿಂದುಸ್ಥಾನವು ಎಂದೂ ಮರೆಯದ ಭಾರತ

The timeless patriotic spirit of “Hindustanavu Endu Mareyada Hindustanavu” continues to inspire listeners with its powerful message of love and pride for the nation.

Hindusthanavu endu mareyada song lyrics – ಹಿಂದುಸ್ಥಾನವು ಎಂದೂ ಮರೆಯದ ಭಾರತ

ಹಿಂದುಸ್ಥಾನವು ಎಂದೂ
ಮರೆಯದ ಭಾರತ ರತ್ನವು ನೀನಾಗು
ಹಿಂದುಸ್ಥಾನವು ಎಂದೂ ಮರೆಯದ
ಭಾರತ ರತ್ನವು ನೀನಾಗು
ಕನ್ನಡ ಹಿರಿಮೆಯ ಮಗನಾಗು,
ಕನ್ನಡ ನುಡಿಯಾ ಸಿರಿಯಾಗು
ಹಿಂದುಸ್ಥಾನವು ಎಂದೂ ಮರೆಯದ
ಭಾರತ ರತ್ನವು ನೀನಾಗು
ಭಾರತ ದೇಶದ ಬಡವರ ಕಂಬನಿ
ಒರೆಸುವ ನಾಯಕ ನೀನಾಗು
ಭಾರತ ದೇಶದ ಬಡವರ ಕಂಬನಿ ಒರೆಸುವ ನಾಯಕ ನೀನಾಗು
ಭಾರತೀಯರ ವಿಶ್ವ ಪ್ರೇಮವ
ಮೆರೆಸುವ ಜ್ಞಾನಿ ನೀನಾಗು
ಭಾರತೀಯರ ಭವ್ಯ ಭವಿಷ್ಯವ ಬೆಳಗುವ ವಿಜ್ಞಾನಿ
ನೀನಾಗು, ಬೆಳಗುವ ವಿಜ್ಞಾನಿ ನೀನಾಗು
ಹಿಂದುಸ್ಥಾನವು ಎಂದೂ ಮರೆಯದ
ಭಾರತ ರತ್ನವು ನೀನಾಗು…
ಭೂಮಂಡಲದ ಹಾಹಾಕಾರವ ನೀಗುವ ಶಕ್ತಿಯು ನೀನಾಗು
ಭೂಮಂಡಲದ ಹಾಹಾಕಾರವ ನೀಗುವ ಶಕ್ತಿಯು ನೀನಾಗು
ಮಾರಕಶಕ್ತಿಯ ದೂರಗೈಯುವ ವೀರ ಶಿರೋಮಣಿ ನೀನಾಗು
ಬ್ರಮ್ಹಾಂಡವನೇ ಬೆಳಗುವ ಶಕ್ತಿಯ ಕಾಣುವ
ಯೋಗಿಯು ನೀನಾಗು, ಕಾಣುವ ಯೋಗಿಯು ನೀನಾಗು
ಹಿಂದುಸ್ಥಾನವು ಎಂದೂ
ಮರೆಯದ ಭಾರತ ರತ್ನವು ನೀನಾಗು
ಕನ್ನಡ ಹಿರಿಮೆಯ ಮಗನಾಗು
ಕನ್ನಡ ನುಡಿಯ ಸಿರಿಯಾಗು
ಹಿಂದುಸ್ಥಾನವು ಎಂದೂ ಮರೆಯದ
ಭಾರತ ರತ್ನವು ನೀನಾಗು

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments