HomeNewsHealth and FoodHOW TO MAKE THE MODAKA

HOW TO MAKE THE MODAKA

Spread the love

ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸುವ ವಿಧಾನಬೇಕಾಗುವ

  • ಪದಾರ್ಥಗಳು
  • ಒಂದು ಕಪ್ ಮೈದಾ ಹಿಟ್ಟು
  • ಒಂದು ಕಪ್ ಗೋಧಿ ಹಿಟ್ಟು
  • ರುಚಿಗೆ ತಕ್ಕಷ್ಟು ಉಪ್ಪು, ಸಕ್ಕರೆ
  • 2 ಚಮಚ ತುಪ್ಪ
  • ಒಂದೂವರೆ ಕಪ್ ತೆಂಗಿನ ತುರಿ
  • ಒಂದು ಕಪ್ ಚೆನ್ನಾಗಿ ಹುಡಿ ಮಾಡಿದ ಬೆಲ್ಲ

Modak - Wikipedia

ತಯಾರಿಸುವ ವಿಧಾನ

ಮೈದಾಹಿಟ್ಟು, ಗೋಧಿ ಹಿಟ್ಟು, ಸಕ್ಕರೆ ಮತ್ತು ಉಪ್ಪು ಸೇರಿಸಿ ಅದಕ್ಕೆ 2 ಚಮಚ ಬಿಸಿ ಮಾಡಿದ ತುಪ್ಪ ಸೇರಿಸಿ. ಬಳಿಕ ಚೆನ್ನಾಗಿ ಮಿಶ್ರಣ ಮಾಡಿ 14 ರಿಂದ 15 ನಿಮಿಷ ಹಾಗೆಯೇ ಬಿಡಿ.

ಹೂರಣ ತಯಾರಿಸಲು ಬಾಣಲೆಗೆ ಒಂದೂವರೆ ಕಪ್ ತೆಂಗಿನ ತುರಿ, ಒಂದು ಕಪ್ ಚೆನ್ನಾಗಿ ಹುಡಿ ಮಾಡಿದ ಬೆಲ್ಲ ಸೇರಿಸಿ ಮಿಶ್ರಣ ಮಾಡಿ. ಬೆಂಕಿಯ ಬಿಸಿಗೆ ಬೆಲ್ಲ ಕರಗಲು ಪ್ರಾರಂಭವಾಗುತ್ತದೆ. ಬೆಲ್ಲ ಕರಗಿದ ಬಳಿಕ ಬಾಣಲೆಯನ್ನು ಕೆಳಗಿಳಿಸಿ. ಸ್ವಲ್ಪ ಏಲಕ್ಕಿ, ಡ್ರೈ ಫ್ರುಟ್ಸ್, ತುಪ್ಪ ಸೇರಿಸಬಹುದು.

ಹಿಟ್ಟನ್ನು ಮೈದಾದಲ್ಲಿ ಅದ್ದಿ ಚಪಾತಿಯಂತೆ ಲಟ್ಟಿಸಬೇಕು. ಬೇಕಾದ ಗಾತ್ರಕ್ಕೆ ಹಿಟ್ಟನ್ನು ಲಟ್ಟಿಸಬಹುದು. ಬಳಿಕ ತಯಾರಿಸಿಟ್ಟ ಹೂರಣವನ್ನು ಅದರ ಮಧ್ಯದಲ್ಲಿ ಇಟ್ಟು ಕೈಯಲ್ಲೇ ತಿರುಗಿಸುತ್ತಾ ಸರಿಯಾದ ಆಕಾರಕ್ಕೆ ತರಬೇಕು. ಬಳಿಕ ಕುದಿಯುವ ಎಣ್ಣೆಗೆ ಅದನ್ನು ಹಾಕಿ ಸರಿಯಾಗಿ ಬೆಂದ ಬಳಿಕ ಎಣ್ಣೆಯಿಂದ ತೆಗೆಯಬೇಕು. ಮೋದಕ ಸಿದ್ಧ.

Modak Recipe | Fried Modak | Modak by The Home Special Recipe - YouTube

ಕನ್ನಡ ಗಾದೆಗಳು Kannada Gadegalu ; Education

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
kannadafolks
kannadafolkshttps://kannadafolks.in/
ಜನಪದ ಜಾತಿ, ಮತ, ಧರ್ಮ ಮೀರಿದ್ದು. ಅದು ಮಾತು, ಹಾಡು ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಪಸರಿಸಿದ ಸಂಸ್ಕೃತಿ. ನಾವಿಂದು ಆಕಾಶದಿಂದ, ಸಾಗರದ ತಳದವರೆಗೆ ಹೋಗಿ ಅನ್ವೇಷನೆ ಯಾಗಿದೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×