HomeNewsIndia emerges big winner - ವ್ಯಾಪಾರ ಒಪ್ಪಂದದಲ್ಲಿ ಭಾರತ 'ಬಿಗ್ ವಿನ್ನರ್': ಅಮೆರಿಕ ಒಪ್ಪಿಕೊಳ್ತಾ?

India emerges big winner – ವ್ಯಾಪಾರ ಒಪ್ಪಂದದಲ್ಲಿ ಭಾರತ ‘ಬಿಗ್ ವಿನ್ನರ್’: ಅಮೆರಿಕ ಒಪ್ಪಿಕೊಳ್ತಾ?

India emerges big winner

India emerges big winner- ವ್ಯಾಪಾರ ಒಪ್ಪಂದದಲ್ಲಿ ಭಾರತ ‘ಬಿಗ್ ವಿನ್ನರ್’: ಅಮೆರಿಕ ಒಪ್ಪಿಕೊಳ್ತಾ?

ಇತ್ತೀಚಿಗೆ ಅಂತಿಮಗೊಂಡ ಭಾರತ-ಯುರೋಪಿಯನ್ ಯೂನಿಯನ್ ಮುಕ್ತ ವ್ಯಾಪಾರ ಒಪ್ಪಂದದಲ್ಲಿ ಭಾರತವೇ ‘ಬಿಗ್ ವಿನ್ನರ್’ ಎಂದು ಅಮೆರಿಕದ ವ್ಯಾಪಾರ ಪ್ರತಿನಿಧಿ (US Trade Representative) ಜೇಮಿಸನ್ ಗ್ರೀರ್ ಒಪ್ಪಿಕೊಂಡಿದ್ದಾರೆ. ಆದರೆ, ಭಾರತ ಹಾಗೂ ಅಮೆರಿಕ ನಡುವಣ ಮುಕ್ತ ವ್ಯಾಪಾರ ಒಪ್ಪಂದ ಹಲವು ದಿನಗಳಿಂದ ನನೆಗುದಿಗೆ ಬಿದ್ದಿದೆ.

US received 'best offer ever' from India, says Trump's trade official amid deal negotiations | World News

Read this:Shocked and deeply saddened by the death of dcm ajit pawar ಅಜಿತ್ ಪವಾರ್ ಸಾವು ಆಘಾತಕಾರಿ

ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಗ್ರೀರ್, ಭಾರತ-EU ಒಪ್ಪಂದ ತನ್ನ ರಫ್ತುದಾರರಿಗೆ ಯುರೋಪಿಯನ್ ಮಾರುಕಟ್ಟೆಗೆ ವ್ಯಾಪಕ ಪ್ರವೇಶವನ್ನು ಒದಗಿಸುವ ಮೂಲಕ ಮತ್ತು ಕಡಿಮೆ-ವೆಚ್ಚದ ಉತ್ಪಾದನೆ ಮತ್ತು ಸೇವೆಗಳ ಕೇಂದ್ರವಾಗಿ ದೇಶದ ಪ್ರಯೋಜನವನ್ನು ಬಲಪಡಿಸುವ ಮೂಲಕ ಭಾರತಕ್ಕೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ಭಾರತ ಮತ್ತು ಅಮೆರಿಕ ನಡುವಣ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ದೀರ್ಘಕಾಲದಿಂದ ಸ್ಥಗಿತ, ರಷ್ಯಾದ ತೈಲ ಖರೀದಿ ಮೇಲೆ ಹೆಚ್ಚುವರಿ ಸುಂಕ ಮತ್ತಿತರ ಕಾರಣಗಳಿಂದ ಉಭಯ ರಾಷ್ಟ್ರಗಳ ನಡುವಣ ಸಂಬಂಧ ಅಷ್ಟಕಷ್ಟೇ ಎನ್ನುತ್ತಿರುವಾಗಲೇ ಗೀರ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×