HomeNewsIndia us Trade Framework Washingtons-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ

India us Trade Framework Washingtons-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ

India us Trade Framework Washingtons-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ

India us Trade Framework Washingtons-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ

ಭಾರತ-ಅಮೆರಿಕ ನಡುವಣ ದ್ವಿಪಕ್ಷೀಯ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ವಿಶ್ವದ ದೊಡ್ಡಣ್ಣ ಅಮೆರಿಕ ಬಿಡುಗಡೆ ಮಾಡಿರುವ ನಕ್ಷೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ವ್ಯಾಪಾರ ಒಪ್ಪಂದ ಸಂಬಂಧ ‘ಯುನೈಟೆಡ್ ಸ್ಟೇಟ್ಸ್ ಆಫ್ ಟ್ರೇಡ್ ರೆಪ್ರೆಸೆಂಟೇಟಿವ್’ ಬಿಡುಗಡೆ ಮಾಡಿರುವ ಭಾರತದ ಭೂಪಟದಲ್ಲಿ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಬಿಂಬಿಸಿದೆ. ಈ ನಕ್ಷೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವಾಗಿ ತೋರಿಸಲಾಗಿದೆ. ಆ ಮೂಲಕ ಪಾಕಿಸ್ತಾನಕ್ಕೆ ಸದ್ದಿಲ್ಲದೆ ತಿರುಗೇಟು ನೀಡಿದ್ದು, ಇದು ಭಾರತದ ರಾಜಕೀಯ ನಕ್ಷೆಗೆ ಅಮೆರಿಕದ ಸಮ್ಮತಿಯನ್ನು ಸೂಚಿಸುತ್ತದೆ ಎಂದು ಹೇಳಲಾಗುತ್ತಿದೆ

India-US Trade Talks: ಭಾರತ-ಅಮೆರಿಕ ವ್ಯಾಪಾರ ಮಾತುಕತೆ ಶೀಘ್ರ ಪುನರಾರಂಭ Kannada News | India-US Trade Talks: India-US trade talks to resume soon Vishwavani TV

ಇತ್ತೀಚೆಗೆ ಭಾರತ-ಯುಎಸ್ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಘೋಷಿಸಲಾಯಿತು. ಇದರೊಂದಿಗೆ, ಅಮೆರಿಕ ಭಾರತದ ಅಧಿಕೃತ ನಕ್ಷೆಯನ್ನು ಬಿಡುಗಡೆ ಮಾಡಿದ್ದು, ಅದು ಪ್ರಮುಖ ಸಂದೇಶ ನೀಡಿದೆ. ಈ ನಕ್ಷೆಯು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಸೇರಿದಂತೆ ಎಲ್ಲಾ ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಭಾಗವಾಗಿ ತೋರಿಸಿದೆ.

Read This: Highlights news of the day-ದಿನದ ಪ್ರಮುಖ ಸುದ್ದಿಗಳು

ಇತ್ತೀಚೆಗಿನ ವರ್ಷಗಳಲ್ಲಿ ವಿಶೇಷವಾಗಿಯೂ ಪಾಕ್ ಮೇಲೆ ಭಾರತದ ‘ಆಪರೇಷನ್ ಸಿಂಧೂರ’ ಮಿಲಿಟರಿ ಕಾರ್ಯಾಚರಣೆಯ ಬಳಿಕ ಅಮೆರಿಕದೊಂದಿಗೆ ಪಾಕಿಸ್ತಾನ ಉತ್ತಮ ಬಾಂಧವ್ಯ ಕಾಪಾಡಿಕೊಂಡಿತ್ತು.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×