HomeNewsIPL 2026 - ಭರ್ಜರಿ ಗೆಲುವಿನ ಉತ್ಸಾಹದಲ್ಲಿದ್ದ LSGಗೆ ಬಿಗ್ ಶಾಕ್; ರಿಷಭ್ ಪಂತ್‌ಗೆ ಭಾರೀ...

IPL 2026 – ಭರ್ಜರಿ ಗೆಲುವಿನ ಉತ್ಸಾಹದಲ್ಲಿದ್ದ LSGಗೆ ಬಿಗ್ ಶಾಕ್; ರಿಷಭ್ ಪಂತ್‌ಗೆ ಭಾರೀ ದಂಡ!

IPL 2026 - LSG ಜಯದ ನಡುವೆ ಪಂತ್‌ಗೆ ಬಿಗ್ ಶಾಕ್, ದಂಡ ವಿಧಿಸಿದ ಬೋರ್ಡ

IPL 2026 – LSG ಜಯದ ನಡುವೆ ಪಂತ್‌ಗೆ ಬಿಗ್ ಶಾಕ್, ದಂಡ ವಿಧಿಸಿದ ಬೋರ್ಡ

 

ಚೆನ್ನೈ ಸೂಪರ್ ಕಿಂಗ್ಸ್(CSK) ವಿರುದ್ಧ ಶುಕ್ರವಾರ ಏಳು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ, ಗೆಲುವಿನ ಉತ್ಸಾಹದಲ್ಲಿದ್ದ ಲಖನೌ ಸೂಪರ್ ಜೈಂಟ್ಸ್ ತಂಡ(LSG)ಕ್ಕೆ ಬಿಸಿಸಿಐ ಬಿಗ್ ಶಾಕ್ ನೀಡಿದ್ದು, ಪಂದ್ಯದ ವೇಳೆ ನಿಧಾನಗತಿಯ ಓವರ್ ದರಕ್ಕಾಗಿ ನಾಯಕ ರಿಷಭ್ ಪಂತ್ ಅವರಿ 12 ಲಕ್ಷ ರೂಪಾಯಿಗಳ ಭಾರಿ ದಂಡ ವಿಧಿಸಲಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ರಿಷಭ್ ಪಂತ್ ಅವರಿ ಭಾರಿ ದಂಡ ವಿಧಿಸಲಾಗಿದೆ.

No identity within the team': Ex-India batter blasts LSG, questions franchise direction | Cricket News - The Times of India

Read here: IPL 2026 Player Changes ಕುಲದೀಪ್-ಗ್ಲೀಸನ್ ಎಂಟ್ರಿ ತಂಡಗಳ ಗೇಮ್ ಚೇಂಜ್

ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಅಡಿಯಲ್ಲಿ ಕನಿಷ್ಠ ಓವರ್-ರೇಟ್ ನಿಬಂಧನೆಗಳನ್ನು ಪಾಲಿಸಲು ರಿಷಭ್ ಪಂತ್ ವಿಫಲರಾಗಿದ್ದಾರೆ. ಈ ಸೀಸನ್‌ನಲ್ಲಿ ರಿಷಭ್ ಪಂತ್ ಮೊದಲ ಬಾರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಇದೇ ತಪ್ಪು ಪುನರಾವರ್ತನೆಯಾದರೆ, ಪಂತ್‌ಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ ಮತ್ತು ತಂಡದ ಉಳಿದ ಆಟಗಾರರಿಗೆ ಪಂದ್ಯದ ಶುಲ್ಕದ ಶೇ. 25 ಅಥವಾ 6 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇವುಗಳಲ್ಲಿ ಯಾವುದು ಕಡಿಮೆಯೋ ಅದು ವಿಧಿಸಲಾಗುತ್ತದೆ ಎಂದು ಕ್ರೀಡಾ ತಜ್ಞರು ಹೇಳುತ್ತಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments