Irfan Pathan IPL 2026-ಇರ್ಫಾನ್ ಪಠಾಣ್ ಪ್ಲೇಆಫ್ 4
IPL 2026 Playoffs: ಈ ಬಾರಿಯ ಐಪಿಎಲ್ನಲ್ಲಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಇರ್ಫಾನ್ ಪಠಾಣ್ ಹೆಸರಿಸಿದ್ದಾರೆ. ಈ ನಾಲ್ಕು ತಂಡಗಳಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಲ್ಲ ಎಂಬುದು ವಿಶೇಷ. ಅಂದರೆ ಇರ್ಫಾನ್ ಪಠಾಣ್ ಪ್ರಕಾರ, ಈ ಬಾರಿ ಆರ್ಸಿಬಿ ಪ್ಲೇಆಫ್ಗೇರುವುದಿಲ್ಲ.
Read this : RCB vs SRH Who’s Stronger-RCB vs SRH ಯಾರು ಬಲಿಷ್ಠ?
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದ ಬೆನ್ನಲ್ಲೇ ಪ್ಲೇಆಫ್ ಪ್ರೆಡಿಕ್ಷನ್ಸ್ ಶುರುವಾಗಿದೆ. ಈಗಾಗಲೇ ಅಂಬಾಟಿ ರಾಯುಡು ಹಾಗೂ ಮೊಹಮ್ಮದ್ ಶಮಿ ಈ ಸಲ ಪ್ಲೇಆಫ್ಗೇರುವ ತಂಡಗಳನ್ನು ಹೆಸರಿಸಿದ್ದಾರೆ. ಇದೀಗ ಈ ಪಟ್ಟಿಗೆ ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಕೂಡ ಸೇರಿದ್ದಾರೆ. ಇರ್ಫಾನ್ ಪಠಾಣ್ ಪ್ರಕಾರ ಈ ಸಲ ಪ್ಲೇಆಫ್ ಆಡಲಿರುವ ತಂಡಗಳು ಈ ಕೆಳಗಿನಂತಿವೆ…
ಮುಂಬೈ ಇಂಡಿಯನ್ಸ್ (MI): ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್ಗೇರಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ ನುಡಿದಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರ ಪುನರಾಗಮನವು ತಂಡಕ್ಕೆ ದೊಡ್ಡ ಶಕ್ತಿ ಎಂದು ಅಭಿಪ್ರಾಯಪಟ್ಟಿರುವ ಪಠಾಣ್, ರೋಹಿತ್ ಶರ್ಮಾ ಅವರ ಅನುಭವ ಮತ್ತು ಮಾರ್ಗದರ್ಶನದೊಂದಿಗೆ ಮುಂಬೈ ಪಡೆ ಪ್ಲೇಆಫ್ಗೆ ಪ್ರವೇಶಿಸಲಿದೆ ಎಂದು ತಿಳಿಸಿದ್ದಾರೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


