HomeLyricsJagadodharana Song Lyrics - ಜಗದೋದ್ಧಾರನ|Devotional Song|Lord Krishna

Jagadodharana Song Lyrics – ಜಗದೋದ್ಧಾರನ|Devotional Song|Lord Krishna

Jagadodharana Song Lyrics - ಜಗದೋದ್ಧಾರನ

Jagadodharana Song Lyrics – ಜಗದೋದ್ಧಾರನ

 

ಜಗದೋದ್ಧಾರನ ಆಡಿಸಿದಳೆಶೋದೆ ಜಗದೋದ್ಧಾರನ

ಜಗದೋದ್ಧಾರನ ಮಗನೆಂದು ತಿಳಿಯುತ

ಸುಗುಣಾಂತ ರಂಗನ ಆಡಿಸಿದಳೆಶೋದೆ||೧||

ನಿಗಮಕೆ ಸಿಲುಕದ ಅಗಣಿತ ಮಹಿಮನ

ಮಗುಗಳ ಮಾಣಿಕ್ಯನ ಆಡಿಸಿದಳೆಶೋದೆ ||೨||

ಅಣೋರಣೀಯನ ಮಹತೋ ಮಹೀಯನ

ಅಪ್ರಮೇಯನ ಆಡಿಸಿದಳೆಶೋದೆ ||೩||

ಪರಮ ಪುರುಷನ ಪರವಾಸುದೇವನ
ಪುರಂದರ ವಿಠ್ಠಲನ ಆಡಿಸಿದಳೆಶೋದೆ ||೪||

ಜಗದೋದ್ಧಾರನ ಆಡಿಸಿದಳೆಶೋದೆ ಜಗದೋದ್ಧಾರನ

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments