HomeNewsKannadigas Stranded Abroad-ಯುದ್ಧ ಪ್ರದೇಶ ಕನ್ನಡಿಗರು |Kannada Folks

Kannadigas Stranded Abroad-ಯುದ್ಧ ಪ್ರದೇಶ ಕನ್ನಡಿಗರು |Kannada Folks

HD Kumaraswamy Speaks Out

Kannadigas Stranded Abroad-ಯುದ್ಧ ಪ್ರದೇಶ ಕನ್ನಡಿಗರು

ಮೈಸೂರು, (ಮಾರ್ಚ್ 02): ಇರಾನ್- ಇಸ್ರೇಲ್ ಪರಸ್ಪರ ದಾಳಿಯಿಂದಾಗಿ (Iran Israel War) ಮಧ್ಯ ಪ್ರಾಚ್ಯದಲ್ಲಿ ಯುದ್ಧ ಕಾಮೋರ್ಡ ಆವರಿಸಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅಲ್ಲೇ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಏಕಾಏಕಿ ವಿಮಾನಗಳು ಕ್ಯಾನ್ಸಲ್ ಆಗಿದ್ದರಿಂದ ಕುವೈತ್, ದುಬೈ, ಅಬುದಾಬಿ ಸೇರಿದಂತೆ ಇತರೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಕನ್ನಡಿಗರು ಸಿಲುಕಿದ್ದು, ಇವರ ರಕ್ಷಣೆಗೆ ರಾಜ್ಯ ಸರ್ಕಾರದವೂ ಸಹ ಇನ್ನಿಲ್ಲದ ಕಸರತ್ತು ನಡೆಸಿದೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತನಾಡಿ, ಯುದ್ಧ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನೂ ಕರೆಸುವುದು ಕಷ್ಟ ಎಂದಿದ್ದಾರೆ.H D Kumaraswamy declares 'war' on Karnataka government, accuses D K  Shivakumar of 'loot' - The Economic Times

Read this : IRGC Oman Strike-ಐಆರ್‌ಜಿಸಿ ಸ್ವತಂತ್ರ |Kannada Folks

ಇಂದು (ಮಾರ್ಚ್ 02) ಮೈಸೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಯುದ್ಧ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನೂ ಕರೆಸುವುದು ಕಷ್ಟ. ವಿಮಾನ ಹಾರಾಟ ಆರಂಭವಾದರೆ ಸುರಕ್ಷಿತವಾಗಿ ಬರುತ್ತಾರೆ. ವಿಮಾನ ಹಾರಾಟ ಬಂದ್ ಆಗಿರುವ ಕಾರಣ ಸಮಸ್ಯೆಯಾಗಿದೆ. ದುಬೈನಲ್ಲಿ ಕೆಲಸ ಮಾಡ್ತಿರುವ ಕನ್ನಡಿಗರು ಸಹಾಯಕ್ಕೆ ಬಂದಿದ್ದಾರೆ. ನನ್ನ ಜೊತೆಯೂ ಬಹಳಷ್ಟು ಜನ ಸಂಪರ್ಕದಲ್ಲಿದ್ದಾರೆ. ಕೇಂದ್ರ ಸರ್ಕಾರ ಕೂಡ ಭಾರತೀಯರ ಸುರಕ್ಷತೆಗೆ ಒತ್ತು ಕೊಟ್ಟಿದೆ. ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಿದರು.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments