Karnataka Budget PDF-ಬಜೆಟ್ 2026-27 ಪಿಡಿಎಫ್
Karnataka Budget 2026-27 PDF Document Download: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡನೆ ಮಾಡಿದ್ದಾರೆ. ಇದೀಗ, 17 ಬಜೆಟ್ ಮಂಡಿಸಿದ ಹೆಗ್ಗಳಿಕೆ ಅವರದ್ದಾಗಿದೆ. ಗ್ಯಾರಂಟಿ ಸ್ಕೀಂಗಳಿಗೆ ಅನುದಾನ ಸೇರಿದಂತೆ ಅನೇಕ ಯೋಜನೆಗಳ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಸಿಎಂ ಮಂಡನೆ ಮಾಡಿರುವ ಕರ್ನಾಟಕ ಬಜೆಟ್ 2026-27ರ ಪಿಡಿಎಫ್ ಪ್ರತಿಯನ್ನು ಇಲ್ಲಿ ನೀಡಲಾಗಿದೆ.
Read this : why did Iran-Israel war started!!!….
ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ (Karnataka Budget 2026) ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್ಗಳಿಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್ನಲ್ಲಿ ಮಾಡಲಾಗಿದೆ.
ಸದ್ಯ ಈ ಬಜೆಟ್ ಮಂಡನೆಯೊಂದಿಗೆ ಕರ್ನಾಟಕದ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಕೀರ್ತಿ ಸಿದ್ದರಾಮಯ್ಯ ಅವರದ್ದಾಗಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ 13 ಬಾರಿ ಹಾಗೂ ಬಿಎಸ್ ಯಡಿಯೂರಪ್ಪ 8 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.
Follow Us
Follow KannadaFolks channel on WhatsApp
Visit the Kannadafolks.in follow the latest updates
Subscribe and Receive exclusive content and updates on your favourite topics
Subscribe to KannadaFloks YouTube Channel and watch Videos
Support Us 


