HomeNewsKarnataka Budget PDF-ಬಜೆಟ್ 2026-27 ಪಿಡಿಎಫ್ |Kannada Folks

Karnataka Budget PDF-ಬಜೆಟ್ 2026-27 ಪಿಡಿಎಫ್ |Kannada Folks

Check Key Points & Download PDF

Karnataka Budget PDF-ಬಜೆಟ್ 2026-27 ಪಿಡಿಎಫ್

Karnataka Budget 2026-27 PDF Document Download: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡನೆ ಮಾಡಿದ್ದಾರೆ. ಇದೀಗ, 17 ಬಜೆಟ್ ಮಂಡಿಸಿದ ಹೆಗ್ಗಳಿಕೆ ಅವರದ್ದಾಗಿದೆ. ಗ್ಯಾರಂಟಿ ಸ್ಕೀಂಗಳಿಗೆ ಅನುದಾನ ಸೇರಿದಂತೆ ಅನೇಕ ಯೋಜನೆಗಳ ಬಗ್ಗೆ ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ. ಸಿಎಂ ಮಂಡನೆ ಮಾಡಿರುವ ಕರ್ನಾಟಕ ಬಜೆಟ್ 2026-27ರ ಪಿಡಿಎಫ್​ ಪ್ರತಿಯನ್ನು ಇಲ್ಲಿ ನೀಡಲಾಗಿದೆ.Karnataka Budget 2026 PDF Wownload: ಕರ್ನಾಟಕ ಬಜೆಟ್‌ನ ಪಿಡಿಎಫ್ ಪ್ರತಿ ಹೀಗೆ ಡೌನ್​ಲೋಡ್ ಮಾಡಿ Kannada News | Karnataka Budget 2026-27 PDF Download; Check steps to download Karnataka budget highlights and Key Features ...

Read this : why did Iran-Israel war started!!!….

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ (Karnataka Budget 2026) ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್​ಗಳಿಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್​​ನಲ್ಲಿ ಮಾಡಲಾಗಿದೆ.

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗೆ ಬಜೆಟ್​ನಲ್ಲಿ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ ಮೀಸಲು, ಶಕ್ತಿ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಮೀಸಲು, ಗೃಹಜ್ಯೋತಿ ಯೋಜನೆಗೆ ಈ ವರ್ಷ 10,578 ಹಣ ಮೀಸಲು ಇಡಲಾಗಿದೆ.

ಸದ್ಯ ಈ ಬಜೆಟ್ ಮಂಡನೆಯೊಂದಿಗೆ ಕರ್ನಾಟಕದ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಕೀರ್ತಿ ಸಿದ್ದರಾಮಯ್ಯ ಅವರದ್ದಾಗಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ 13 ಬಾರಿ ಹಾಗೂ ಬಿಎಸ್ ಯಡಿಯೂರಪ್ಪ 8 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments