Karnataka Weather – ಮಲೆನಾಡಿನಲ್ಲಿ ದಟ್ಟ ಮಂಜು

Read this-Why is sleep important for health ಆರೋಗ್ಯಕ್ಕೆ ನಿದ್ರೆ ಏಕೆ ಮುಖ್ಯ
ಕರ್ನಾಟಕದ ಕರಾವಳಿಯಲ್ಲಿ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡಿನಲ್ಲಿ ದಟ್ಟ ಮಂಜು ಕವಿದಿದ್ದರೆ, ಕರಾವಳಿಯಲ್ಲಿ ಉಷ್ಣ ಅಲೆ ಬೀಸುತ್ತಿದೆ. ಬಾಗಲಕೋಟೆ, ಧಾರವಾಡ, ಬೀದರ್, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 16.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Read this-A Conspiracy to Seize Chandigarh ಚಂಡೀಗಢ ವಶಪಡಿಸಿಕೊಳ್ಳಲು ನಡೆದ ಸಂಚು
ಬೀದರ್ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Support Us