Landmine explosion on the border – ಗಡಿಯಲ್ಲಿ ನೆಲಬಾಂಬ್ ಸ್ಫೋಟ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯ ಪೂಂಚ್ ಜಿಲ್ಲೆಯ ಬಟ್ಟಲ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ ಬಳಿ ನೆಲಬಾಂಬ್ ಸ್ಫೋಟದಿಂದ ಕನಿಷ್ಠ ಐವರು ಪಾಕ್ ಉಗ್ರರು ಸಾವನ್ನಪ್ಪಿದ್ದಾರೆ.
Read this – PM modi takes holy dip in prayagraj sangam ಪ್ರಯಾಗ್ರಾಜರ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ದಾಟುತ್ತಿದ್ದ ಉಗ್ರರಲ್ಲಿ ಓರ್ವ ಆಕಸ್ಮಿಕವಾಗಿ ಭಾರತದ ಕಡೆ ಹಾಕಲಾಗಿದ್ದ ನೆಲಬಾಂಬ್ ಮೇಲೆ ಹೆಜ್ಜೆ ಇಟ್ಟಿದ್ದಾನೆ. ಈ ಸಂದರ್ಭದಲ್ಲಿ ಬಾಂಬ್ ಸ್ಫೋಟಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಹತ್ಯೆಯಾದ ಉಗ್ರರು ಐಇಡಿಯನ್ನು ಹೊತ್ತುಕೊಂಡು ಸಾಗುತ್ತಿದ್ದರು. ನೆಲಬಾಂಬ್ ಸ್ಫೋಟದೊಂದಿಗೆ ಐಇಡಿ ಸಹ ಸ್ಫೋಟಿಸಿದೆ.
Subscribe for Free and Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ