ಮೋಡದ ಒಳಗೆ…
ಮೋಡದ ಒಳಗೆ…
– ವಿ. ನಾಗೇಂದ್ರ ಪ್ರಸಾದ್
ಮೋಡದ ಒಳಗೆ ಹನಿಗಳ ಬಳಗ
ಒಂಟಿ ಕಾಲಲಿ ಕಾದು ನಿಂತಿದೆ ಭೂಮಿಗೆ ಬರಲು
ನನ್ನೊಳಗೊಳಗೆ ಒಲವಿನ ಯೋಗ
ತುದಿಗಾಲಲಿ ನಿಂತು ಕಾದಿದೆ ಚಿಮ್ಮುತ ಬರಲು
ಕಾವ್ಯ ಕುಸುರಿ ಗೊತ್ತಿಲ್ಲ ಹಾಡುಗಾರ ನಾನಲ್ಲ
ನಿನ್ನೇ ಪ್ರೀತಿ ಮಾಡುವೆ ನಾನು ಇಸ್ಟೇ ಹಂಬಲ ||
ನಿಂತಲಿ ನಾ ನಿಲಲಾರೆ ಎಲ್ಲರು ಹೀಗಂತಾರೆ
ಏತಕೋ ನಾ ಕಾಣೆನು ಈ ತಳಮಳ
ಪ್ರೀತಿ ನನ್ನ ಬಲೆಯೊಳಗು
ನಾನೆ ಪ್ರೀತಿ ಬಲೆಯೊಳಗು
ಕಾಡಿದೆ ಕಂಗೆಡಿಸಿದೆ ಸವಿ ಕಳವಳ
ಖಾಲಿ ಜೇಬಿನ ಮಜುನು ಪ್ರೀತಿ ಒಡೆಯನಾಗುವೆನು
ನಿನ್ನಾ ಬಿಟ್ಟು ಹೇಗಿರಬೇಕು ಹೇಳೆ ಪ್ರಾಣವೆ?
ನಾನು ನಿನ್ನಾ ಕಣ್ಣೊಳಗೆ ಮಾಯ ಕನ್ನಡಿ ನೋಡಿರುವೆ
ನನ್ನನು ಬರ ಸೆಳೆಯುವ ಕಲೆ ನಿನ್ನದು
ಯಾವ ಜನುಮದ ಸಂಗಾತಿ ಈಗಲೂ ಸಹ ಜೊತೆಗಾತಿ
ಅದ್ಭುತ ಈ ಅತಿಶಯ ನಾ ತಾಳೆನು
ನಾನು ಬಡವ ಬದುಕಿನಲಿ ಸಾಹುಕಾರ ಪ್ರೀತಿಯಲಿ
ನೀನೆ ನನ್ನ ನಾಡಿಯಲಿ ಜೀವ ಎಂದಿಗೂ
Read more here
Yuga Yugadi Kaledaru Song Kannada .
Kannada Songs Sanje Suryane Nanadondu Bedike Song
Dwapara Kannada Song Lyrics – Ganesh Krishnam Pranaya Sakhi
Thunturu alli Neera Haadu Amruthavarshini Kannada Movie Song