HomeNewsModi government has stopped the hike in metro fares - ಮೆಟ್ರೋ ಪ್ರಯಾಣ...

Modi government has stopped the hike in metro fares – ಮೆಟ್ರೋ ಪ್ರಯಾಣ ದರ ಏರಿಕೆಯನ್ನು ತಡೆಹಿಡಿದ ಮೋದಿ ಸರ್ಕಾರ

Modi government has stopped the hike in metro fares - ಮೆಟ್ರೋ ಪ್ರಯಾಣ ದರ ಏರಿಕೆಯನ್ನು ತಡೆಹಿಡಿದ ಮೋದಿ ಸರ್ಕಾರ

Spread the love

Modi government has stopped the hike in metro fares – ಮೆಟ್ರೋ ಪ್ರಯಾಣ ದರ ಏರಿಕೆಯನ್ನು ತಡೆಹಿಡಿದ ಮೋದಿ ಸರ್ಕಾರ

ಬೆಂಗಳೂರು: ನಮ್ಮ ಮೆಟ್ರೋ  ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು. ಅಷ್ಟೇ ಅಲ್ಲದೇ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರ ಬೆಂಗಳೂರು ಮೆಟ್ರೋ ರೈಲ್‌ ಕಾರ್ಪೋರೇಷನ್‌ಗೆ  ನಿರ್ದೇಶನ ನೀಡಿದೆ.Bengaluru metro fare hike put on hold following central government's  directive, BJP MP calls it 'big win' | Bengaluru - Hindustan Times

Read this – CM Siddaramaiah instruction to provide justice to the victims of atrocity cases

ಕಳೆದ ಭಾನುವಾರ ಪಬ್ಲಿಕ್‌ ಟಿವಿ ಮೆಟ್ರೋ ದರ ಏರಿಕೆಯಾಗುವುದು ಅನುಮಾನ ಎಂದು ವರದಿ ಪ್ರಕಟಿಸಿತ್ತು. ಈಗ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪಿಸಿ ಮೋಹನ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ದರ ಏರಿಕೆಯನ್ನು ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.Bengaluru metro fare to rise by 40-45%, BMRCL board approves panel's report

Read this – Police seized actor Darshans gun ನಟ ದರ್ಶನ್ ಗನ್ ಸೀಜ್ ಮಾಡಿದ ಪೊಲೀಸರು

ಪೋಸ್ಟ್‌ನಲ್ಲಿ ಏನಿದೆ?

ಫೆಬ್ರವರಿ 1 ರಂದು ನಿಗದಿಯಾಗಿದ್ದ ಬಿಎಂಆರ್‌ಸಿಎಲ್‌ನ 45% ಮೆಟ್ರೋ ದರ ಹೆಚ್ಚಳದ ಪ್ರಸ್ತಾವನೆಯನ್ನು ತಡೆಹಿಡಿಯಲಾಗಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ ವರದಿಯನ್ನು ಸಲ್ಲಿಸುವಂತೆ ಮೋದಿ ಸರ್ಕಾರ ಬಿಎಂಆರ್‌ಸಿಎಲ್‌ಗೆ ನಿರ್ದೇಶನ ನೀಡಿದೆ. ಬೆಂಗಳೂರಿನ ಜನರಿಗೆ ಒಂದು ದೊಡ್ಡ ಗೆಲುವು – ಪಾರದರ್ಶಕತೆ, ಹೊಣೆಗಾರಿಕೆ ಮತ್ತು ನ್ಯಾಯಯುತ ಮೆಟ್ರೋ ಬೆಲೆ ನಿಗದಿಯನ್ನು ಖಚಿತಪಡಿಸಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×