HomeNewsMogambo Khush Hai Congress on India US trade deal-ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು...

Mogambo Khush Hai Congress on India US trade deal-ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ವಾಗ್ದಾಳಿ

Mogambo Khush Hai Congress on India US trade deal-ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ವಾಗ್ದಾಳಿ!

Mogambo Khush Hai Congress on India US trade deal-ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ವಾಗ್ದಾಳಿ!

Mogambo Khush Hai': ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ವಾಗ್ದಾಳಿ!

Read this : Unlocks immense opportunities pm narendra modis big thanks-ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ ಸುಂಕ ಕಡಿತದ ನಂತರ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ

ವ್ಯಾಪಾರ ಒಪ್ಪಂದಕ್ಕೆ ಅಮೆರಿಕ ಮತ್ತು ಭಾರತ ಒಪ್ಪಿಕೊಂಡಿವೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಪ್ರಧಾನಿ ಮೋದಿ ಅಂತಿಮವಾಗಿ ಶರಣಾಗಿದ್ದಾರೆ. ಇದು ಎಲ್ಲಾ ಒಪ್ಪಂದಗಳಿಂತ ಪ್ರಮುಖವಾಗಿರುವುದಿಲ್ಲ ಎಂದಿದೆ.

ಡೊನಾಲ್ಡ್ ಟ್ರಂಪ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದನಂತರ ಭಾರತದ ಸರಕುಗಳ ಮೇಲಿನ ಸುಂಕವನ್ನು ಶೇ. 25 ರಿಂದ 18ಕ್ಕೆ ಇಳಿಸಲಿದೆ ಎಂದು ಹೇಳಿದ್ದರೆ “ಭಾರತದಲ್ಲಿ ತಯಾರಿಸಿದ ಉತ್ಪನ್ನಗಳಿಗೆ ಈಗ ಶೇ. 18 ರಷ್ಟು ಸುಂಕ ಕಡಿಮೆ ಮಾಡಲಾಗುವುದು ಎಂದು ಮೋದಿ ಹೇಳಿದ್ದಾರೆ. ಯುರೋಪಿಯನ್ ಒಕ್ಕೂಟದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ ಅಂತಿಮಗೊಂಡ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ವಾಷಿಂಗ್ಟನ್‌ನಲ್ಲಿ, ಮೊಗಾಂಬೋ ಖುಷ್ ಹೈ (Mogambo Khush Hua) ಎಂದಿದ್ದಾರೆ. ಇದು 1983ರ ಬಾಲಿವುಡ್ ಚಲನಚಿತ್ರ Mr. India ದಲ್ಲಿನ ಒಂದು ಪ್ರಸಿದ್ಧ ಡೈಲಾಗ್ ಆಗಿದ್ದು, ನಟ ಅಮರೀಶ್ ಪುರಿ ಅವರು ಖಳನಾಯಕ ‘ಮೊಗಾಂಬೋ’ ಪಾತ್ರದಲ್ಲಿ ಹೇಳುತ್ತಾರೆ. ಇದು ಭಾರತೀಯ ಸಿನಿಮಾದಲ್ಲಿನ ಅತ್ಯಂತ ಜನಪ್ರಿಯ ಮತ್ತು ಐಕಾನಿಕ್ ಡೈಲಾಗ್‌ಗಳಲ್ಲಿ ಒಂದಾಗಿದೆ.

Follow Us 

Follow KannadaFolks channel on WhatsApp

Visit the Kannadafolks.in follow the latest updates

Subscribe and Receive exclusive content and updates on your favourite topics

Subscribe to KannadaFloks YouTube Channel and watch Videos

Subscribe for Free and Support Us 

ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..!  ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ 
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

×