Narendra Modi – ಫೆ. 23ಕ್ಕೆ ಆದಿಚುಂಚನಗಿರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಫೆ.23ಕ್ಕೆ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ.
Read this – Highlights news of the day-ದಿನದ ಪ್ರಮುಖ ಸುದ್ದಿಗಳು
ಇದೇ ವೇಳೆ ಶ್ರೀಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಕೆಲವೇ ದಿನಗಳಲ್ಲಿ ಚುಂಚನಗಿರಿ ಶ್ರೀಗಳು ಮೋದಿ ಪ್ರವಾಸದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.
Subscribe for Free and
Support Us
ನಿಮ್ಮ ಈ - ಮೇಲ್ ಬಳಸಿ 👇ಇದೀಗ ಉಚಿತವಾಗಿ 🆓 ಚಂದಾದಾರರಾಗಿ..! ನಿಮಗೆ ನಮ್ಮ ಕಥೆಗಳು, ಹಾಡುಗಳು ಮತ್ತು ಮಾಹಿತಿ ಇಷ್ಟವಾದರೆ ನಿಮ್ಮ ಸಮೂಹಕ್ಕೆ ಶೇರ್ ಮಾಡುವುದನ್ನ ಮರೆಯದಿರಿ